ಉಡುಪಿಗೆ ಅನುದಾನ ನೀಡದ ಸರ್ಕಾರದ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ
Mar 30 2025, 03:04 AM ISTರಾಜ್ಯ ಸರ್ಕಾರದ 2025-26 ನೇ ಸಾಲಿನ ಬಜೆಟ್ನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲು ಶಾಸಕರು ಮನವಿ ನೀಡಿದ್ದರೂ, ಮುಖ್ಯಮಂತ್ರಿ ಅವರು ವಿಶೇಷ ಅನುದಾನ ನೀಡದೇ ಇರುವುದನ್ನು ವಿರೋಧಿಸಿ ನಗರ ಬಿಜೆಪಿ ವತಿಯಿಂದ ಮಾ.31 ರಂದು ಸಂಜೆ 4 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿಯಿಂದ ಕಲ್ಸಂಕದ ರಾಜಾಂಗಣದ ಪಾರ್ಕಿಂಗ್ವರೆಗೆ ಬೃಹತ್ ಪಾದಯಾತ್ರೆಯನ್ನು ಸಂಘಟಿಸಿದೆ.