ತೈಲ ಬೆಲೆ ಏರಿಕೆ: ಬಿಜೆಪಿ ಬೃಹತ್ ಪ್ರತಿಭಟನೆ
Jun 20 2024, 01:02 AM ISTಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ,ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು, ಹುಡಾ ಮಾಜಿ ಅಧ್ಯಕ್ಷ ನವೀಲೆ ಅಣ್ಣಪ್ಪ ಸೇರಿ ಇತರರು ಸೈಕಲ್ ನಂತರ ಎತ್ತಿನಗಾಡಿ ಮೇಲೆ ಸವಾರಿ ಮಾಡಿ ತೈಲ ಬೆಲೆಏರಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.