• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ-ಜೆಡಿಎಸ್‌ ನನ್ನನ್ನು ಟಾರ್ಗೆಟ್‌ ಮಾಡ್ತಿವೆ: ಅವರ ಎಲ್ಲ ಹಗರಣಗಳನ್ನ ಸಮಾವೇಶದಲ್ಲಿ ಬಿಚ್ಚಿಡುತ್ತೇನೆ- ಸಿಎಂ ಸಿದ್ದರಾಮಯ್ಯ

Aug 08 2024, 01:45 AM IST

ಆಪರೇಷನ್‌ ಕಮಲದ ಮೂಲಕ ಸರ್ಕಾರ ಬೀಳಿಸಲು ವಿಫಲರಾದ ಹಿನ್ನೆಲೆಯಲ್ಲಿ ಇದೀಗ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಅದು ಯಾವತ್ತೂ ಯಶಸ್ವಿಯಾಗುವುದಿಲ್ಲ. ಇವರ ಸುಳ್ಳುಗಳಿಗೆ ನಾನು ಹೆದರುವುದಿಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಜತೆ ಮೈತ್ರಿ ಇದ್ದರೂ 49+ ಕ್ಷೇತ್ರದಲ್ಲಿ ಜೆಡಿಎಸ್‌ ಏಕಾಂಗಿ ಸಂಘಟನೆ

Aug 08 2024, 01:43 AM IST
ರಾಜ್ಯದಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದರೂ ಪಕ್ಷದ ಸಂಘಟನೆಯಲ್ಲಿ ಮೈಮರೆಯದೆ ರಾಜ್ಯದಲ್ಲಿ ತನ್ನ ಅಸ್ತಿತ್ವ ಕಾಪಾಡಿಕೊಂಡು ಬಲವಾಗಿ ನೆಲೆಯೂರಲು ತಳಮಟ್ಟದಿಂದ ಸಂಘಟನೆಗೆ ಜೆಡಿಎಸ್‌ ಕಾರ್ಯೋನ್ಮುಖವಾಗಿದೆ.

ಬಿಜೆಪಿ- ಜೆಡಿಎಸ್ ಹೋರಾಟವನ್ನು ಸಿದ್ದರಾಮಯ್ಯ, ಪಾರ್ವತಮ್ಮ ಅವರು ಕ್ಷಮಿಸಬಹುದು- ಚಾಮುಂಡೇಶ್ವರಿ ಕ್ಷಮಿಸುವುದಿಲ್ಲ

Aug 08 2024, 01:43 AM IST
ಬಿಜೆಪಿ, ಜೆಡಿಎಸ್ನಾಯಕರನ್ನು ಸಿದ್ದರಾಮಯ್ಯ, ಪಾರ್ವತಮ್ಮ ಅವರು ಕ್ಷಮಿಸಬಹುದು. ಆದರೆ, ಚಾಮುಂಡೇಶ್ವರಿ ಕ್ಷಮಿಸುವುದಿಲ್ಲ

ಮಂಡ್ಯದಿಂದ 17 ಕಿ.ಮೀ. ಸಾಗಿದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಡೆಯ ಮೈಸೂರು ಚಲೋ ಪಾದಯಾತ್ರೆ

Aug 08 2024, 01:40 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಸಾಗಿದ ಪಾದಯಾತ್ರೆಗೆ ಭಾರೀ ಜನಬೆಂಬಲ ವ್ಯಕ್ತವಾಯಿತು.  ಮಧ್ಯಾಹ್ನದ ವೇಳೆಗೆ ನಗರದ ಸಕ್ಕರೆ ವೃತ್ತದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಪಾದಯಾತ್ರೆಗೆ ಸೇರ್ಪಡೆಯಾದರು.

ಬಿಜೆಪಿ ಪಾದಯಾತ್ರೆಗೆ ಹಾಸನದಿಂದ ಕಾರ್ಯಕರ್ತರು

Aug 08 2024, 01:39 AM IST
ರಾಜ್ಯ ಸರ್ಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನಿಂದ ಮೈಸೂರು ಚಲೋ ಹೋರಾಟಕ್ಕೆ ಬೆಂಬಲ ಸೂಚಿಸಲು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡರ ನೇತೃತ್ವದಲ್ಲಿ ಹಾಸನ ಜಿಲ್ಲೆಯಿಂದ ೧೦ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಬುಧವಾರ ನಗರದಿಂದ ಮಂಡ್ಯಕ್ಕೆ ಪ್ರಯಾಣ ಬೆಳೆಸಿದರು.

ಬಿಜೆಪಿ ವಿರುದ್ಧ ಅಹಿಂದ ಸಂಘಟನೆಗಳ ಆಕ್ರೋಶ

Aug 08 2024, 01:33 AM IST
ಚಿಕ್ಕಮಗಳೂರು, ಶೋಷಿತ ಹಾಗೂ ಎಲ್ಲ ವರ್ಗದ ನಾಯಕರಾದ ಅಹಿಂದ ನಾಯಕ ಸಿದ್ದರಾಮಯ್ಯ ಅವರನ್ನು ಅಹಿಂದ ಎಂಬ ಕಾರಣಕ್ಕೆ ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರ್ಕಾರ ಸೇರಿದಂತೆ ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿವಿಧ ಅಹಿಂದ ಸಂಘಟನೆಗಳ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಮೈಸೂರು ಚಲೋ ಹೋರಾಟಕ್ಕೆ ತೆರಳಿದ ಬಳ್ಳಾರಿ ಬಿಜೆಪಿ ಕಾರ್ಯಕರ್ತರು

Aug 08 2024, 01:31 AM IST
ಬಳ್ಳಾರಿ ಜಿಲ್ಲೆಯಿಂದ ಸುಮಾರು 50ಕ್ಕೂ ಹೆಚ್ಚು ಖಾಸಗಿ ವಾಹನಗಳು, ದ್ವಿಚಕ್ರ ವಾಹನಗಳಲ್ಲಿ ಕಾರ್ಯಕರ್ತರು ಮೈಸೂರು ಕಡೆ ತೆರಳುತ್ತಿದ್ದೇವೆ.

ವಿಚ್ಛೇದಿತೆ ನಂಬಿಸಿ ದೈಹಿಕ ಸಂಪರ್ಕ: ಬಿಜೆಪಿ ಮಾಧ್ಯಮ ಪ್ರಮುಖ್‌ ಬಂಧನ

Aug 07 2024, 01:08 AM IST
ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಆಕೆಯಿಂದಲೇ ಲಕ್ಷಗಟ್ಟಲೆ ಹಣ ಪಡೆದು ವಂಚಿಸಿ ತಲೆಮರೆಸಿಕೊಂಡಿದ್ದ ಬಿಜೆಪಿ ಮಾಧ್ಯಮ ಪ್ರಮುಖ ಶರತ್ ಕಲ್ಯಾಣಿ ಎಂಬಂತನನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ.

ಬಿಜೆಪಿ, ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Aug 07 2024, 01:03 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಮುಡಾ ಹಾಗೂ ವಾಲ್ಮೀಕಿ ಪ್ರಕರಣಗಳಲ್ಲಿ ವಿನಾಕಾರಣ ಆಪಾದನೆ ಮಾಡಿ ಅವರನ್ನು ತೇಜೋವಧೆ ಮಾಡಲಾಗುತ್ತಿದೆ. ಅಲ್ಲದೇ, ರಾಜ್ಯಪಾಲರು ಸಹ ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಅಹಿಂದ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ರ್‍ಯಾಲಿ ನಡೆಸಲಾಯಿತು.

ಬಿಜೆಪಿ ಪಾದಯಾತ್ರೆ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Aug 07 2024, 01:00 AM IST
ಬಿಜೆಪಿ ನಾಯಕರೇನು ನಿಷ್ಠಾವಂತರೇನಲ್ಲ. ಯಡಿಯೂರಪ್ಪ ಜೈಲಿಗೆ ಹೋಗಿದ್ದು ಯಾಕೆ, ಅಧಿಕಾರ ಸಿಕ್ಕಾಗ ಜನಪರ ಆಡಳಿತ ನೀಡದೆ ರಾಜ್ಯವನ್ನು ಲೂಟಿ ಮಾಡಿದರು. ಪ್ರಧಾನಿ ಸಹ ಭ್ರಷ್ಟಾಚಾರದಿಂದ ಮುಕ್ತರಲ್ಲ ಆದರೆ ಅದರ ಬಗ್ಗೆ ಮಾಧ್ಯಮಗಳು ಪ್ರಚಾರ ಮಾಡುತ್ತಿಲ್ಲ.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 355
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved