ಬಿಜೆಪಿ ವಿರುದ್ಧ ಹರಿಹರ ಶಾಸಕರಿಂದ ಲಘು ಹೇಳಿಕೆ ಸಲ್ಲದು
Jun 12 2024, 12:34 AM ISTಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮತ್ತು ಮಾಡಾಳು ಮಲ್ಲಿಕಾರ್ಜುನ್ ಬಿಜೆಪಿ ಮುಖಂಡರಾಗಿದ್ದು, ಹರಿಹರ ಕ್ಷೇತ್ರ ಶಾಸಕ ಬಿ.ಪಿ.ಹರೀಶ್ ಅವರ ವಿರುದ್ಧ ಮಾಧ್ಯಮಗಳಲ್ಲಿ ಲಘುವಾಗಿ ಮಾತನಾಡಿದ್ದಾರೆ. ಇದು ಅಕ್ಷಮ್ಯ ಎಂದು ಚನ್ನಗಿರಿ ತಾಲೂಕು ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ತಿಪ್ಪಗೊಂಡನಹಳ್ಳಿ ಮಲ್ಲಿಕಾರ್ಜುನ್ ಚನ್ನಗಿರಿಯಲ್ಲಿ ಹೇಳಿದ್ದಾರೆ.