ಅರಬಾವಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ
Jun 10 2024, 02:05 AM IST3ನೇ ಬಾರಿಗೆ ಭಾರತದ ಪ್ರಧಾನಿಪಟ್ಟ ಅಲಂಕರಿಸಿದ ನರೇಂದ್ರ ಮೋದಿ ಅವರು ಪ್ರಮಾಣ ವಚಣ ಸ್ವೀಕರಿಸುತ್ತಿದಂತೆ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಅರಬಾವಿ ಮಂಡಲ ಬೆಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ ನೇತೃತೃದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.