ಸಚಿವರ ರಾಜೀನಾಮೆ: ಬಿಜೆಪಿ ಹೋರಾಟಕ್ಕೆ ಸಂದ ಜಯ
Jun 08 2024, 12:30 AM ISTಚಿಕ್ಕಮಗಳೂರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣದ ಅವ್ಯವಹಾರದಲ್ಲಿ ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿರುವುದು ಬಿಜೆಪಿ ಹೋರಾಟಕ್ಕೆ ಸಂದ ಜಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜ್ ಶೆಟ್ಟಿ ಹೇಳಿದರು.