• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಪಾಟೀಲ ಮಾತಿಗೆ ಬಿಜೆಪಿ ನಾಯಕರ ಕಿಡಿ

Jul 16 2025, 12:45 AM IST
ಸಭೆಯೊಂದರಲ್ಲಿ ಶಾಸಕ ಬಾಬಾಸಾಹೇಬ ಪಾಟೀಲ ಮಾತನಾಡಿದ್ದಾರೆ ಎನ್ನಲಾದ ಮಾತೊಂದು ಈಗ ವೈರಲ್‌ ಆಗಿದ್ದು, ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದೆ. ಹೀಗಾಗಿ ಶಾಸಕರ ದೂರು ನೀಡಲು ಹಾಗೂ ಅವರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ತೀರ್ಮಾನಿಸಿದ್ದಾರೆ.

ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ

Jul 15 2025, 01:23 PM IST

ಕಾಂಗ್ರೆಸ್ ಶಾಸಕರ ಲಿಸ್ಟ್ ರೆಡಿ ಇದೆ ಎಂದು ಹೇಳಿರುವವರನ್ನು ಕರೆದುಕೊಂಡು ಹೋಗಿ ಮೆಂಟಲ್ ಆಸ್ಪತ್ರೆಗೆ ಸೇರಿಸಿ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದು  ಸಚಿವ ಕೆ.ಎನ್.ರಾಜಣ್ಣ ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ.

ಮರಳು, ಕೆಂಪುಕಲ್ಲು ಅಭಾವ ವಿರೋಧಿಸಿ ಬಿಜೆಪಿ ಪ್ರತಿಭಟನೆ

Jul 15 2025, 01:05 AM IST
ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಹಾಗೂ ಮರಳು ಸಮಸ್ಯೆ ಪರಿಹರಿಸುವಲ್ಲಿ ರಾಜ್ಯ ಸರ್ಕಾರದ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಸೋಮವಾರ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು.

ಬಿಜೆಪಿ ಟಾರ್ಗೆಟ್‌ ಲಿಸ್ಟ್‌ನಲ್ಲಿ 55 ಕೈ ಶಾಸಕರು

Jul 13 2025, 01:18 AM IST
ಹಿಂಬಾಗಿಲಿನಿಂದ ಬಿಜೆಪಿಯವರು ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಯವರಿಗೆ ತಾಕತ್, ಧಮ್ ಇದ್ರೆ 2028ಕ್ಕೆ ಜನರ ಮಧ್ಯೆ ಬರಲಿ ಎಂದು ಸವಾಲು

ಶಾಸಕರ ವೈಫಲ್ಯ ವಿರುದ್ಧ ಬಿಜೆಪಿ ಪ್ರತಿಭಟನೆ

Jul 12 2025, 12:32 AM IST
ಶೃಂಗೇರಿ ಧರೆಕೊಪ್ಪದಲ್ಲಿ ರಾಜ್ಯ ಸರ್ಕಾರದ ಜನವಿರೋಧಿ ನೀತಿಗೆ ಖಂಡನೆ

ಬಿಹಾರದಲ್ಲೂ ಬಿಜೆಪಿ ಚುನಾವಣಾ ಹೈಜಾಕ್ ಯತ್ನ : ರಾಹುಲ್‌

Jul 11 2025, 11:48 PM IST
ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ರಾಜಕೀಯ ಜಟಾಪಟಿ ಮುಂದುವರೆದಿದ್ದು, ‘ ಬಿಜೆಪಿ ಮಹಾರಾಷ್ಟ್ರದಲ್ಲಿ ನಡೆಸಿದಂತೆ ಬಿಹಾರದಲ್ಲಿಯೂ ಚುನಾವಣೆ ಹೈಜಾಕ್ ಮಾಡಲು ಯತ್ನಿಸುತ್ತಿದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಸಂವಿಧಾನ ಒಪ್ಪಬೇಕು ಇಲ್ಲ ಆರ್‌ಎಸ್ಎಸ್‌ನ ಒಪ್ಪಬೇಕು: ಸಚಿವ ಕಿಮ್ಮನೆ ರತ್ನಾಕರ್

Jul 11 2025, 01:48 AM IST
ಬಿಜೆಪಿಯವರು ಸಂವಿಧಾನವನ್ನು ಒಪ್ಪಿಕೊಳ್ಳಬೇಕು ಇಲ್ಲವೇ ಆರ್.ಎಸ್.ಎಸ್. ಪ್ರತಿರೂಪವಾದ ಚಿಂತನ ಗಂಗಾ ಮತ್ತು ಕೃತಿ ಸಂಘ ರೂಪದರ್ಶನ ಒಪ್ಪಿಕೊಳ್ಳಬೇಕು. ಇವೆರಡೂ ಒಟ್ಟಿಗೇ ಇರಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.

ಉಗ್ರ ಸಂಘಟನೆಯ ವಿರುದ್ಧ ಬಿಜೆಪಿ ಸಮರ: ಭಾಸ್ಕರ್‌ ರಾವ್

Jul 11 2025, 01:47 AM IST
ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸಿದ್ದ ಉಗ್ರಗರನ್ನು ಹೆಡೆಮುರಿಕಟ್ಟಲು ಪರಪ್ಪನ ಅಗ್ರಹಾರ ಮೇಲೆ ಎನ್.ಐ.ಎ ದಾಳಿ

ಜನರ ಭಾವನೆ ಕೆರಳಿಸುವ ಕೆಲಸ ಮಾಡುವ ಬಿಜೆಪಿ : ಡಾ.ಕೆ.ಪಿ.ಅಂಶುಮಂತ್ ಆರೋಪ

Jul 11 2025, 01:47 AM IST
ನರಸಿಂಹರಾಜಪುರ, ಬಿಜೆಪಿಯವರಿಗೆ ಬದುಕಿನ ವಿಚಾರಕ್ಕಿಂತ ಜನರ ಭಾವನೆ ಕೆರಳಿಸುವ ಕೆಲಸವನ್ನೇ ಜಾಸ್ತಿ ಮಾಡಿ ಅಧಿಕಾರಕ್ಕೆ ಬಂದು ರೈತ , ಜನ ವಿರೋಧಿ ಕೆಲಸ ಮಾಡುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಆರೋಪಿಸಿದರು.

ಕೆಂಪುಕಲ್ಲು, ಮರಳು ಸಮಸ್ಯೆ: ಜುಲೈ 14ರಂದು ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಪ್ರತಿಭಟನೆ

Jul 11 2025, 12:32 AM IST
ಕೆಂಪುಕಲ್ಲು ಹಾಗೂ ಮರಳು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಜುಲೈ ೧೪ ರಂದು ಜಿಲ್ಲೆಯ ೮ ವಿಧಾನಸಭಾ ಕ್ಷೇತ್ರದ ಕೇಂದ್ರಸ್ಥಾನದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 365
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved