ಬಿಜೆಪಿ, ಜೆಡಿಎಸ್ ಕಾರ್ಯಕರ್ತರಿಗೆ ಗೆಲುವು ಸಮರ್ಪಣೆ: ಬಿ.ವೈ.ರಾಘವೇಂದ್ರ
Jun 05 2024, 12:31 AM ISTಚುನಾವಣೆ ಕ್ಷೇತ್ರದಲ್ಲಿ ಬಂದ ಎಲ್ಲ ಅಪಪ್ರಚಾರಕ್ಕೆ ಮತದಾರರು ಸ್ಪಷ್ಟ ಉತ್ತರ ಕೊಟ್ಟು, ದೇಶದ ಅಭಿವೃದ್ಧಿಗೆ ಹೆಚ್ಚಿನ ಶಕ್ತಿ ನೀಡಿದ್ದಾರೆ. ನನ್ನನ್ನು ಜಿಲ್ಲೆಯ ಜನರು ಮತ್ತೊಮ್ಮೆ ಆಯ್ಕೆ ಮಾಡಿದ್ದಾರೆ. ನಾನು ಜೀವನ ಪೂರ್ತಿ ಜನರ ಸೇವೆ ಮಾಡಿದರೂ ಅವರ ಋಣ ತೀರಿಸಲು ಸಾಧ್ಯವಿಲ್ಲ. ಶಿವಮೊಗ್ಗದ ಬಿಜೆಪಿ ಸಂಘಟನೆ ಶಕ್ತಿಯಿಂದ ನಾನು ಗೆದ್ದಿದ್ದೇನೆ.