ಅಕ್ರಮ ಹಣ ವರ್ಗಾವಣೆ ಪ್ರಕರಣ: ತನಿಖೆಗೆ ಬಿಜೆಪಿ ಒತ್ತಾಯ
May 31 2024, 02:15 AM ISTಚಿಕ್ಕಮಗಳೂರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ವಹಿವಾಟಿನ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದ ಮುಖಂಡರು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಗೆ ಗುರುವಾರ ಮನವಿ ಸಲ್ಲಿಸಿದರು.