• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ

Jun 05 2025, 01:42 AM IST
2026ಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ನಾನೇ ನೀರಾವರಿ ಸಚಿವನಾಗಿ ಅಥಣಿ ಹಾಗೂ ಕಾಗವಾಡ ಕ್ಷೇತ್ರವನ್ನು ಸಂಪೂರ್ಣ ನೀರಾವರಿಗೊಳಪಡಿಸುವೆ ಎಂದು ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಶಾಸಕರ ಅಮಾನತ್ತು ಮಾಡಿರುವುದು ಅಸಂವಿಧಾನಿಕ: ಆರ್.ಕೆ. ಸಿದ್ದರಾಮಣ್ಣ

Jun 05 2025, 01:11 AM IST
ಬಿಜೆಪಿ ಶಾಸಕರನ್ನು ಆರು ತಿಂಗಳ ಕಾಲ ಅಮಾನತ್ತು ಮಾಡಿರುವುದೇ ಅಸಂವಿಧಾನಿಕ. ಇದು 348ರ ನಿಯಮಾವಳಿಯ ಪ್ರಕಾರ ಸರಿಯಿಲ್ಲ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಆರ್.ಕೆ. ಸಿದ್ದರಾಮಣ್ಣ ಹೇಳಿದರು.

ಆರ್‌ಸಿಬಿ ಚಾಂಪಿಯನ್‌ ಆಗಲಿ; ಬಿಜೆಪಿ ಯುವ ಮೋರ್ಚಾದಿಂದ ವಿಶೇಷ ಪೂಜೆ

Jun 04 2025, 03:04 AM IST
ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಕ್ರಿಕೆಟ್‌ ತಂಡ ಐಪಿಎಲ್‌ ಪಂದ್ಯಾವಳಿ ಫೈನಲ್‌ನಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ಅಭೂತಪೂರ್ವ ಗೆಲುವು ಸಾಧಿಸಲಿ ಎಂದು ವಿಜಯನಗರ ಬಿಜೆಪಿ ಯುವ ಮೋರ್ಚಾದ ವತಿಯಿಂದ ನಗರದ ಸಣ್ಣಕ್ಕಿ ವೀರಭದ್ರೇಶ್ವರ ಸ್ವಾಮಿಗೆ ಮಂಗಳವಾರ ಬೆಳಗ್ಗೆ ವಿಶೇಷ ಪೂಜೆ ನೆರವೇರಿಸಲಾಯಿತು.

ಮಿಡ್‌ನೈಟ್‌ ರೌಂಡ್ಸ್‌ ವಿರುದ್ಧ ಬಿಜೆಪಿ ಆಕ್ಷೇಪ

Jun 04 2025, 01:06 AM IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಹಿಂಸೆ ತಡೆಗೆ ಪೊಲೀಸರ ಮಿಡ್‌ನೈಟ್‌ ಕಾರ್ಯಾಚರಣೆ ಬೆನ್ನಲ್ಲೇ ಬಿಜೆಪಿ ನಿಯೋಗ ಮಂಗಳೂರನ ಪೊಲೀಸ್‌ ಆಯುಕ್ತ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ.

ಸ್ಮಾರ್ಟ್ ಮೀಟರ್ ಹಗರಣ ಬಿಜೆಪಿ, ಜೆಡಿಎಸ್ ನಾಯಕರ ಆರೋಪ ನಿರಾಧಾರ

Jun 04 2025, 12:55 AM IST
2019ರಲ್ಲಿ ಬಿಜೆಪಿ ಸರ್ಕಾರ ಸ್ಮಾರ್ಟ್ ಮೀಟರ್ ಯೋಜನೆಯನ್ನು ದೇಶಾದ್ಯಂತ ಜಾರಿ ಮಾಡಿತು. ಸ್ಮಾರ್ಟ್ ಮೀಟರ್ ಹಗರಣದ ಕೀರ್ತಿ ಬಿಜೆಪಿ ನಾಯಕರಿಗೆ ಸಲ್ಲುತ್ತದೆ

ದ.ಕ.ದಲ್ಲಿ ಮಿಡ್‌ನೈಟ್‌ ಕಾರ್ಯಾಚರಣೆ ವಿರುದ್ಧ ಎಸ್ಪಿ, ಕಮಿಷನರ್‌ ಭೇಟಿಯಾದ ಬಿಜೆಪಿ ನಿಯೋಗ

Jun 04 2025, 12:16 AM IST
ದ.ಕ. ಜಿಲ್ಲೆಯಲ್ಲಿ ಕೋಮು ಹಿಂಸೆ ತಡೆಗೆ ಪೊಲೀಸರ ಮಿಡ್‌ನೈಟ್‌ ಕಾರ್ಯಾಚರಣೆ ಬೆನ್ನಲ್ಲೇ ಬಿಜೆಪಿ ನಿಯೋಗ ಮಂಗಳವಾರ ಮಂಗಳೂರಲ್ಲಿ ಪೊಲೀಸ್‌ ಕಮಿಷನರ್‌ ಮತ್ತು ಎಸ್ಪಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ. ಸುಮಾರು ಒಂದು ಗಂಟೆಗೂ ಅಧಿಕ ಕಾಲ ಮಾತುಕತೆ ನಡೆಸಿದ್ದಾರೆ.

ಜಾಮರ್‌ನಿಂದ ತೊಂದರೆ; ಬಿಜೆಪಿ ಪ್ರತಿಭಟನೆ

Jun 03 2025, 12:45 AM IST
ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜಾಮರ್‌ನಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ನಿವಾರಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ, ಜೈಲು ಅಧಿಕಾರಿಗೆ ಮನವಿ ಸಲ್ಲಿಸಿದರು.

ಜನೌಷಧಿ ಕೇಂದ್ರ ಸ್ಥಗಿತ, ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

Jun 01 2025, 03:27 AM IST
ಜನೌಷಧಿ ಕೇಂದ್ರಗಳನ್ನು ಮುಚ್ಚುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕ್ರಮವನ್ನು ಖಂಡಿಸಿ ಬಿಜೆಪಿ ರೋಣ ಮಂಡಲದ ವತಿಯಿಂದ ಶನಿವಾರ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಎದುರಿಗೆ ಕೈಗೆ ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟನೆ ನಡೆಸಿದರು.

ಜನೌಷಧ ಕೇಂದ್ರಗಳ ಸ್ಥಗಿತಕ್ಕೆ ಮಂಡ್ಯ ಜಿಲ್ಲಾ ಬಿಜೆಪಿ ಆಕ್ರೋಶ

Jun 01 2025, 02:27 AM IST
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯುಳ್ಳ ಯೋಜನೆಯಡಿ, ಜನೌಷಧ ಕೇಂದ್ರಗಳಲ್ಲಿ ಶೇ. ೭೦ ರಿಂದ ೯೦ ರಷ್ಟು ಕಡಿಮೆ ಬೆಲೆಯಲ್ಲಿ ಜೆನೆರಿಕ್ ಔಷಧಗಳು ದೊರಕುತ್ತಿವೆ. ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಅತ್ಯುತ್ತಮ ಔಷಧ ಒದಗಿಸುತ್ತಿರುವ ಈ ಕೇಂದ್ರಗಳನ್ನು ಮುಚ್ಚುವ ಅಗತ್ಯವೇನಿದೆ?.

ಜನೌಷಧಿ ಕೇಂದ್ರ ಮುಚ್ಚುವ ನಿರ್ಧಾರಕ್ಕೆ ಬಿಜೆಪಿ ಖಂಡನೆ

Jun 01 2025, 01:36 AM IST
ಚಾಮರಾಜನಗರದ ಜಿಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ಜನೌಷಧಿ ಕೇಂದ್ರದ ಎದುರು ಜನೌಷಧಿ ಕೇಂದ್ರಗಳ ತೆರವು ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿರುವ ಕ್ರಮವನ್ನು ಖಂಡಿಸಿ ಬಿಜೆಪಿ ನಗರ ಮಂಡಲದ ವತಿಯಿಂದ ಪ್ರತಿಭಟಿಸಲಾಯಿತು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 353
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved