ಎಪಿಎಂಸಿ ಎಳನೀರು ಮಾರುಕಟ್ಟೆಗೆ ಬಿಜೆಪಿ ರೈತ ಮೋರ್ಚಾ ನಿಯೋಗ ಭೇಟಿ
May 23 2024, 01:09 AM ISTಮದ್ದೂರು ಎಪಿಎಂಸಿ ಎಳನೀರು ಮಾರುಕಟ್ಟೆ ಏಷ್ಯಾದಲ್ಲಿಯೇ ಅತಿ ದೊಡ್ಡ ಮಾರುಕಟ್ಟೆ ಎಂದು ಖ್ಯಾತಿಗಳಿಸಿದೆ. ಆದರೆ, ಮಾರುಕಟ್ಟೆ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಈ ಬಗ್ಗೆ ಸರ್ಕಾರ, ಕ್ಷೇತ್ರದ ಶಾಸಕರು ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್.