ಬಿಜೆಪಿ ಬಜೆಟ್ ಪ್ರತಿ ಓದಲ್ಲ, ಅಭಿವೃದ್ಧಿ ಶೂನ್ಯ ಅಂತಾರೆ: ಸಿದ್ದರಾಮಯ್ಯ
May 22 2024, 12:49 AM ISTಸರ್ಕಾರ ಬಂದು ಒಂದು ವರ್ಷವಾಗಿದೆ. ನಾವು ಏನೇನು ಭರವಸೆ ನೀಡಿದ್ದೆವು, ಯಾವೆಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ ಎಂಬುದನ್ನು ಜನರಿಗೆ ತಿಳಿಸಿದ್ದೇವೆ. ಆದರೂ ಬಿಜೆಪಿಯವರು ಸುಳ್ಳು ಹೇಳುತ್ತಾರೆ, ನೀವೂ ಹೇಳ್ತೀರಾ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.