ಎಎಪಿಯಿಂದ ಅರೋಪಿಗಳ ರಕ್ಷಣೆ: ಬಿಜೆಪಿ ಕಿಡಿ
May 19 2024, 01:49 AM IST ‘ಆಪ್ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಮಾಡಿದ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ತನನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಆಮ್ ಆದ್ಮಿ,ಈ ಪ್ರಕರಣದಲ್ಲಿ ಬಲಿಪಶು ಆಗಿರುವವರನ್ನು ಅವಮಾನಿಸುತ್ತಿದೆ’ ಎಂದು ಬಿಜೆಪಿ ಕಿಡಿ ಕಾರಿದೆ.