• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು: ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್‌

May 18 2024, 12:31 AM IST
ವಿಧಾನಸೌಧದಲ್ಲಿ ರಾಜಾರೋಷವಾಗಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆಗಳು, ರಾಮೇಶ್ವರ ಬಾಂಬ್‌ ಪ್ರಕರಣಗಳಿಂದ ರಾಜ್ಯದ ಗೃಹ ಸಚಿವರು ಇದ್ದಾರೋ ಇಲ್ಲವೋ ಎಂಬಂತಾಗಿದೆ

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ

May 17 2024, 01:31 AM IST
ರಾಜ್ಯ ಸರ್ಕಾರದ ವೈಫಲ್ಯದಿಂದಲೇ ಅಂಜಲಿ ಅಂಬಿಗೇರ ಹತ್ಯೆಯಾಗಿದೆ ಎಂದು ಆರೋಪಿಸಿ ನಗರದಲ್ಲಿ ಗುರುವಾರ ಬಿಜೆಪಿ ಬೃಹತ್‌ ಪ್ರತಿಭಟನೆ ನಡೆಸಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿತು.

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ

May 17 2024, 12:39 AM IST
ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಅಂಜಲಿ ಹತ್ಯೆ ನಡೆದಿದೆ. ಕೂಡಲೇ ಆರೋಪಿ ಬಂಧಿಸಿ ಸೂಕ್ತ ಕ್ರಮಕೈಗೊಳ್ಳಬೇಕು. ಜನರೇ ಕಾನೂನು ಕೈಗೆತ್ತಿಕೊಳ್ಳುವ ಮುನ್ನ ಸರ್ಕಾರವೇ ಸರಿಯಾದ ಕಾನೂನು ಕ್ರಮ ಜರುಗಿಸಬೇಕು.

ಬಿಜೆಪಿ 28 ಸ್ಥಾನ ಗೆದ್ರೆ, ರಾಜೀನಾಮೆ ಕೊಡುವೆ: ಶಾಸಕ ಬೇಳೂರು ಗೋಪಾಲಕೃಷ್ಣ

May 17 2024, 12:35 AM IST

ಚುನಾವಣೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ನನಗೆ ವೋಟು ಕೊಡಿ ಎಂದು ಎಲ್ಲೂ ಕೇಳಲಿಲ್ಲ. ಹಾಗೆ ಕೇಳುವ ತಾಕತ್ತು ಅವರಿಗೆ ಇರಲಿಲ್ಲ. ಅವರು ಮೋದಿಗೆ ವೋಟು ಕೊಡಿ ಎಂದು ಕೇಳಿದ್ದಾರೆ. ವಿಮಾನ ನಿಲ್ದಾಣವೊಂದು ಬಿಟ್ಟರೆ ಅವರ ಸಾಧನೆ ಏನು ಇಲ್ಲ.  

ಮರ ಗಣತಿ ಆದೇಶ ಹಿಂಪಡೆಯಲು ಆಗ್ರಹಿಸಿ ನಾಳೆ ಬಿಜೆಪಿ ಪ್ರತಿಭಟನೆ

May 16 2024, 12:55 AM IST
ಕೊಡಗಿನ ತೋಟಗಳಲ್ಲಿರುವ ಮರಗಳ ಗಣತಿ ಕಾರ್ಯ ಜಿಲ್ಲೆಗೆ ಮಾರಕವಾಗಿದೆ. ಗಣತಿ ಆದೇಶ ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಬೆಳೆಗಾರರ ಪರವಾಗಿ ಬಿಜೆಪಿ ಈ ಹಿಂದೆಯೇ ಆಗ್ರಹಿಸಿದ್ದರೂ ಸರ್ಕಾರ ಯಾವುದೇ ಸ್ಪಂದನೆ ನೀಡಿಲ್ಲ. ಆದ್ದರಿಂದ ಶುಕ್ರವಾರ ಮಡಿಕೇರಿಯ ಅರಣ್ಯ ಭವನದ ಎದುರು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ.

ಸೋನಿಯಾ ಎಂಪಿ ನಿಧಿ ಅಲ್ಪಸಂಖ್ಯಾತರಿಗೆ ಎಂದ ಬಿಜೆಪಿ ಮಾಡಿದ್ದೇನು: ಖರ್ಗೆ

May 16 2024, 12:54 AM IST
ರಾಯ್‌ಬರೇಲಿ ಸಂಸದೆ ಸೋನಿಯಾ ಗಾಂಧಿ ತಮ್ಮ ಸಂಸದರ ನಿಧಿಯಿಂದ ಶೇ.70ರಷ್ಟು ಹಣವನ್ನು ಅಲ್ಪಸಂಖ್ಯಾತರಿಗೆ ನೀಡಿದ್ದಾರೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಕನಸಿನ ಮಾತು: ದರ್ಶನಾಪುರ

May 16 2024, 12:51 AM IST
ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಹೇಳಿಕೆಗೆ ತಿರುಗೇಟು । ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಉತ್ತಮ ಸಾಧನೆ

ದೇಶದಲ್ಲಿ ಬಿಜೆಪಿ ೪೦೦ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ: ಬಸವರಾಜ ಬೊಮ್ಮಾಯಿ ವಿಶ್ವಾಸ

May 16 2024, 12:48 AM IST
ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಿನ ಭಯ ಪ್ರಾರಂಭವಾಗಿದೆ. ರಾಜ್ಯದ ಕಾಂಗ್ರೆಸ್ ಪಕ್ಷದ ನಾಯಕರಿಗೆ ನರೇಂದ್ರ ಮೋದಿಯವರನ್ನು ಟೀಕಿಸುವುದನ್ನು ಬಿಟ್ಟರೆ ಬೇರೆ ಕೆಲಸಗಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಿಜೆಪಿ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಾಗಿ ಶ್ರಮಿಸೋಣ: ಸಂಸದ ಬಿ.ವೈ.ರಾಘವೇಂದ್ರ

May 16 2024, 12:45 AM IST
ಶಿರಾಳಕೊಪ್ಪ ಹೊರವಲಯದ ನೇರಲಗಿ ವೀರಭದ್ರೇಶ್ವರ ಸ್ವಾಮಿ ಸನ್ನಿಧಿಗೆ ಸಂಸದ ರಾಘವೇಂದ್ರ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಡಾ.ಮುರಘರಾಜ್, ಚೆನ್ನವೀರಶೆಟ್ಟಿ, ರವಿ ಶಾನಭೋಗ, ಚಂದ್ರಶೇಖರ ಸೇರಿ ಪ್ರಮುಖರಿದ್ದರು.

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ.ನಾರಾಯಣಸ್ವಾಮಿ ನಾಮಪತ್ರ

May 15 2024, 01:36 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಾಗ ಡಿಸೆಂಬರ್ ಒಳಗೆ ೭ನೇ ವೇತನ ಆಯೋಗ, ಒಪಿಎಸ್ ಜಾರಿ ಮಾಡುವ ಭರವಸೆ ಈಡೇರಿಸುವುದಾಗಿ ತಿಳಿಸಿ ಇದೀಗ ವಿಫಲವಾಗಿದೆ, ಜತೆಗೆ ಒಪಿಎಸ್ ಜಾರಿಯ ತನ್ನ ಪ್ರಣಾಳಿಕೆಯಿಂದಲೂ ಹಿಂದೆ ಸರಿದಿದೆ
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved