ಬಿಜೆಪಿ 200 ಸ್ಥಾನಗಳನ್ನು ಗೆಲ್ಲೋದು ಕಷ್ಟ
May 06 2024, 12:36 AM ISTಕನ್ನಡಪ್ರಭ ವಾರ್ತೆ ಬೆಳಗಾವಿಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನ ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.