ಶಾಮನೂರು ಕುಟುಂಬ ಟೀಕಿಸುವ ಯೋಗ್ಯತೆ ಹರಿಹರ ಕ್ಷೇತ್ರ ಬಿಜೆಪಿ ಶಾಸಕ ಹರೀಶ್ಗೆ ಇಲ್ಲ
Sep 06 2025, 01:01 AM ISTಶಾಮನೂರು ಕುಟುಂಬದ ಬಗ್ಗೆ ಮಾತನಾಡುವ ಯೋಗ್ಯತೆ, ನೈತಿಕತೆಯಾಗಲೀ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಅವರಿಗೆ ಯಾವುದೇ ಅಧಿಕಾರವೂ ಇಲ್ಲ ಎಂದು ಕಾಂಗ್ರೆಸ್ ಪಕ್ಷದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಜಿಲ್ಲಾಧ್ಯಕ್ಷ ರಾಘವೇಂದ್ರ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.