ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮುಂದುವರಿಯಲಿರುವ ಜೆಡಿಎಸ್-ಬಿಜೆಪಿ ಮೈತ್ರಿ
Apr 28 2024, 01:16 AM IST
ದಾಬಸ್ಪೇಟೆ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಫಲ ಕೊಟ್ಟಿದೆ. ಮುಂದಿನ ದಿನಗಳಲ್ಲೂ ಹೈಕಮಾಂಡ್ ನಿರ್ಧಾರದಂತೆ ಮೈತ್ರಿ ಮುಂದುವರೆಯುತ್ತದೆ ಎಂದು ಬಿಜೆಪಿ ಶಾಸಕ ಸ್ಥಾನದ ಪರಾಜಿತ ಅಭ್ಯರ್ಥಿ ಸಪ್ತಗಿರಿ ಶಂಕರ್ ನಾಯಕ್ ಹೇಳಿದರು.
ಸರ್ವಾಧಿಕಾರಿ, ಕೋಮುವಾದಿ ಬಿಜೆಪಿ ಸೋಲಿಸಿ: ಯು. ಬಸವರಾಜ
Apr 27 2024, 01:24 AM IST
ಬಿಜೆಪಿ ಅಧಿಕಾರಕ್ಕೆ ಬಂದರೆ ಸರ್ವಾಧಿಕಾರಿಯನ್ನು ಅಧಿಕಾರಕ್ಕೆ ತಂದಂತೆ. ಜಾತಿ ಮತ್ತು ಲಿಂಗ ತಾರತಮ್ಯವನ್ನು ಮೈಗೂಡಿಸಿಕೊಂಡಿರುವ ಬಿಜೆಪಿಯನ್ನು ತಿರಸ್ಕರಿಸೋಣ ಎಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಯು. ಬಸವರಾಜ ತಿಳಿಸಿದರು.
ಬಿಜೆಪಿ ಮೈತ್ರಿಕೂಟಕ್ಕೆ ಮತ ನೀಡಬೇಡಿ: ವೀರಸಂಗಯ್ಯ
Apr 27 2024, 01:23 AM IST
ಬಿಜೆಪಿಯನ್ನೊಳಗೊಂಡು ಎನ್ಡಿಎ ಅಭ್ಯರ್ಥಿಗಳನ್ನು ತಿರಸ್ಕಾರ ಮಾಡಿ, ಯಾವುದಾದರೂ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮನವಿ ಮಾಡುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ವೀರಸಂಗಯ್ಯ ಹೇಳಿದ್ದಾರೆ.
ಬಿಜೆಪಿ ಪಾಳಯದಲ್ಲಿ ಪ್ರಧಾನಿ ಮೋದಿ ಆಗಮನದ ಉತ್ಸಾಹ
Apr 27 2024, 01:22 AM IST
ಈ ಬಾರಿಯೂ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಬೇಕೆಂಬ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಚಾರಕ್ಕೆ ಬರುತ್ತಿದ್ದಾರೆ. ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆ ಹೊಂದಲಾಗಿದೆ.
ಮಹಿಳಾ ಕುಸ್ತಿಪಟುಗಳ ಹೋರಾಟಕ್ಕೂ ಸ್ಪಂದಿಸಲಿಲ್ಲ ಬಿಜೆಪಿ
Apr 27 2024, 01:20 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ದೇಶದ ಕೀರ್ತಿ ಹೆಚ್ಚಿಸಿದ್ದ ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದರೂ ಕೇಂದ್ರ ಸರ್ಕಾರ ಸ್ಪಂದಿಸಲಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ವಾಗ್ದಾಳಿ ನಡೆಸಿದರು.
ಸುಭದ್ರ ಸರ್ಕಾರಕ್ಕಾಗಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ
Apr 27 2024, 01:20 AM IST
ಮತ್ತೊಮ್ಮೆ ಮೋದಿ ಎಂಬ ಸಂಕಲ್ಪದೊಂದಿಗೆ ಎಲ್ಲರೂ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರಿಗೆ ಮತ ನೀಡಬೇಕೆಂದು ಮನವಿ
ಬಿಜೆಪಿ ಪರ ಒಲವಿನ ಮಾಯಕೊಂಡ ಕ್ಷೇತ್ರ: ಗಾಯತ್ರಿ ಸಿದ್ದೇಶ್ವರ
Apr 27 2024, 01:19 AM IST
ಮಾಯಕೊಂಡ ವಿಧಾನಸಭಾ ಕ್ಷೇತ್ರವು ಸದಾ ಬಿಜೆಪಿ ಪರ ಒಲವು ಇರುವಂತಹ ಕ್ಷೇತ್ರವಾಗಿದೆ. ಇಲ್ಲಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ಸಂಸದ ಜಿ.ಎಂ.ಸಿದ್ದೇಶ್ವರ ಸೇರಿದಂತೆ ಬಿಜೆಪಿ ಶಾಸಕರು ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದ್ದಾರೆ.
ಗೆಲುವು ನನ್ನದೇ, 2ನೇ ಸ್ಥಾನಕ್ಕೆ ಬಿಜೆಪಿ-ಕಾಂಗ್ರೆಸ್ ಪೈಪೂಟಿ: ಕೆ.ಎಸ್.ಈಶ್ವರಪ್ಪ
Apr 27 2024, 01:18 AM IST
ರಿಪ್ಪನ್ಪೇಟೆ ರಾಯಲ್ ಕರ್ಫಂಟ್ನ ಸಭಾಂಗಣದಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಮಾತನಾಡಿದರು.
ನನ್ನ ಮಾನ-ಮರ್ಯಾದೆ ಉಳಿಸಲು ಬಿಜೆಪಿ ಮತ ಹಾಕಿ: ದೊಡ್ಡನಗೌಡ ಪಾಟೀಲ
Apr 27 2024, 01:18 AM IST
ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಮಾನ, ಮರ್ಯಾದೆ ಉಳಿಯಬೇಕು ಎಂದಾದರೆ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ ಎಂದು ವಿರೋಧ ಪಕ್ಷದ ಮುಖ್ಯ ಸಚೇತಕ, ಶಾಸಕ ದೊಡ್ಡನಗೌಡ ಪಾಟೀಲ ಜನರಲ್ಲಿ ಮನವಿ ಮಾಡಿದ್ದಾರೆ.
ಸೋಲಿನ ಭೀತಿಗೆ ಗ್ಯಾರಂಟಿ ಯೋಜನೆ ಬಗ್ಗೆ ಬಿಜೆಪಿ ಅಪಪ್ರಚಾರ
Apr 27 2024, 01:18 AM IST
ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ರಾಜ್ಯ ಬಿಜೆಪಿ ನಾಯಕರು ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗುಡುಗಿದರು.
< previous
1
...
197
198
199
200
201
202
203
204
205
...
329
next >
More Trending News
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ