ಬಿಜೆಪಿ ವಿರುದ್ಧ ಕರಪತ್ರ ವಿತರಿಸಿ ಡಿಎಸ್ಎಸ್ ಜನಜಾಗೃತಿ
Apr 26 2024, 12:56 AM ISTಪ್ರಜಾಪ್ರಭುತ್ವ ವ್ಯವಸ್ಥೆ ಬದಲಿಸಿ, ಹಿಂದು ಧರ್ಮದ ಹೆಸರಿನಲ್ಲಿ ಧರ್ಮ ಸಂಸತ್ತು ಸ್ಥಾಪಿಸುವ ಮೂಲಕ ಮೇಲ್ಜಾತಿ ಹಿಡಿತವನ್ನು ಮರುಸ್ಥಾಪಿಸುವುದೇ ಬಿಜೆಪಿಯ ಗುರಿಯಾಗಿದೆ. ಇದನ್ನು ವಿರೋಧಿಸಿ ಕರಪತ್ರ ಹಂಚುವ ಮೂಲಕ ದಲಿತ ಸಂಘರ್ಷ ಸಮಿತಿ ಜನಜಾಗೃತಿ ಆಂದೋಲನ ಆರಂಭಿಸಿದೆ ಎಂದು ಸಮಿತಿ ಜಿಲ್ಲಾ ಸಂಚಾಲಕ ಎನ್.ಅಜ್ಜಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.