ಸುಳ್ಳು ಭರವಸೆಯ ಬಿಜೆಪಿ ಮಿತ್ರಕೂಟ ತಿರಸ್ಕರಿಸಿ
Apr 25 2024, 01:11 AM ISTಕಳೆದ 10 ವರ್ಷಗಳಿಂದ ರೈತರಿಗೆ ಭರವಸೆ ನೀಡಿ, ಸುಳ್ಳು ಹೇಳಿ ಮೋಸ ಮಾಡುತ್ತಿರುವ ಬಿಜೆಪಿ ಮಿತ್ರಕೂಟವನ್ನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತಿರಸ್ಕರಿಸಿ ಎಂದು ಸರ್ವೋದಯ ಪಕ್ಷದ ಸಾಹಿತಿ, ದೇವನೂರ ಮಹದೇವ ಹೇಳಿದರು. ನಗರರ ಜಿಲ್ಲಾ ರೈತ ಸಂಘದ ಕಚೇರಿ ಸಭಾಂಗಣದಲ್ಲಿ ರೈತ ಸಂಘದ ಬಿಜೆಪಿ ತಿರಸ್ಕರಿಸಿ ಕರಪತ್ರ ಹಂಚಿಕೆ ಅಭಿಯಾನ ಮತ್ತು ಸಂಕಲ್ಪಕ್ಕೆ ಚಾಲನೆ ನೀಡಿ ಮಾತನಾಡಿದರು.