ಕಾಂಗ್ರೆಸ್ ನಾಯಕರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ: ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ ಕಿಡಿ
Aug 08 2025, 01:00 AM ISTಹಾರಿಕೆಯ ಉತ್ತರ ನೀಡುವುದನ್ನು ನಿಲ್ಲಿಸಬೇಕು. ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಿದ ಟಿಪ್ಪುವಿನ ಹೆಸರನ್ನು ಕಾಂಗ್ರೆಸ್ಸಿಗರು ಏಕೆ ಹೇಳುತ್ತಾರೆ. ಬೇಕಾಬಿಟ್ಟಿ ಮಾತನಾಡುವುದನ್ನು ಕಾಂಗ್ರೆಸ್ ನಾಯಕರು ಬಿಡಬೇಕು. ಮೈಸೂರಿನ ಇತಿಹಾಸ ತಿರುಚುವವರಿಗೆ ಮುಂದೆ ಮಾರಿಹಬ್ಬ ಕಾದಿದೆ .