• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಆಂತರಿಕ ಕಚ್ಚಾಟ, ಟಿಕೆಟ್ಗೊಂದಲ ಕಾಂಗ್ರೆಸ್‌ಗೆ ವರ: ಬೇಳೂರು

Apr 22 2024, 02:05 AM IST
ಸಾಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಹಬ್ಬ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿ ಪಕ್ಷದ ಪ್ರಣಾಳಿಕೆ ಯನ್ನು ಬಿಡುಗಡೆ ಮಾಡಿದರು.

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

Apr 22 2024, 02:03 AM IST
ಬಾಳೆಹೊನ್ನೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿದರು. ಟಿ.ಡಿ.ರಾಜೇಗೌಡ, ಸುಧೀರ್‌ಕುಮಾರ್, ಅಂಶುಮಂತ್, ಬಿ.ಸಿ.ಗೀತಾ, ಹೇಮಲತಾ ಇದ್ದರು.

ಚೊಂಬು ಪ್ರದರ್ಶನ: ನಲಪಾಡ್‌, ರೌಡಿ ಜಾನಿ ವಿರುದ್ಧ ಬಿಜೆಪಿ ದೂರು

Apr 22 2024, 02:03 AM IST
ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್‌ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುವ ವೇಳೆ ಪ್ರಧಾನಿ ನರೇಂದ್ರ ಮೋದಿ ಸಾಗುವಾಗ ಚೊಂಬು ಪ್ರದರ್ಶಿಸಿದ್ದ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ಹ್ಯಾರಿಸ್‌ ನಲಪಾಡ್‌, ಆತನ ಸಹಚರರ ವಿರುದ್ಧ ಬಿಜೆಪಿ ನಿಯೋಗವು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ದಾಖಲಿಸಿದೆ.

ನೇಹಾ ಕೊಲೆ ಪ್ರಕರಣ ಸಿಬಿಐಗೆ ವಹಿಸಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ

Apr 22 2024, 02:02 AM IST
ನೇಹಾ ಹಿರೇಮಠ ಕೊಲೆ ಪ್ರಕರಣದ ಸಂಪೂರ್ಣ ತನಿಖೆ ನಡೆಸಲು ರಾಜ್ಯ ಪೊಲೀಸ್‌ ಇಲಾಖೆ ಅಸಮರ್ಥವಾಗಿದ್ದು, ಈ ಕೂಡಲೇ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಎಂದು ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಅನುಷ್ಠಾನಕ್ಕೆ ಸಂಕಲ್ಪ: ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್

Apr 22 2024, 02:02 AM IST
ಕೃಷಿ-ತೋಟಗಾರಿಕೆ ಮತ್ತು ಗ್ರಾಮೀಣಾಭಿವೃದ್ಧಿ, ನೀರಾವರಿ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಅಭಿವೃದ್ಧಿ, ರಾಷ್ಟ್ರೀಯ ರಸ್ತೆ ಮತ್ತು ರೈಲ್ವೆ ಮೂಲಸೌಕರ್ಯ, ವಿಮಾನ ನಿಲ್ದಾಣ ಸ್ಥಾಪನೆ, ಕೈಗಾರಿಕೆ, ಪ್ರವಾಸೋದ್ಯಮ, ಕ್ರೀಡಾ ಕ್ಷೇತ್ರ, ಪರಿಸರ ಸೇರಿದಂತೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ಮಂತ್ರವನ್ನು ಬಿಜೆಪಿ ಸಂಕಲ್ಪ ಪತ್ರ ಒಳಗೊಂಡಿದೆ

ನಗರವನ್ನು ಗಾರ್ಬೇಜ್‌ ಸಿಟಿ ಮಾಡಿದ ಬಿಜೆಪಿ: ಸೌಮ್ಯಾರೆಡ್ಡಿ

Apr 22 2024, 02:02 AM IST

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರವಾಗಿ ಶಾಸಕ ಪ್ರದೀಪ್‌ ಈಶ್ವರ್‌, ಭಾನುವಾರ ಬಿಟಿಎಂ, ಚಿಕ್ಕಪೇಟೆ, ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭರ್ಜರಿ ರೂಡ್‌ ಶೋ ನಡೆಸಿ ಮತಯಾಚನೆ ಮಾಡಿದರು. 

ಬಿಜೆಪಿ ಅಧಿಕಾರದಲ್ಲಿದ್ದಾಗಲೇ ಅಡಿಕೆಗೆ ಉತ್ತಮ ಧಾರಣೆ: ಮಾಜಿ ಸಚಿವ ಡಿ.ಎನ್‌.ಜೀವರಾಜ್

Apr 22 2024, 02:01 AM IST
2013 ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವಿತ್ತು. ಜಯಪ್ರಕಾಶ ಹೆಗ್ಡೆ ಲೋಕ ಸಭಾ ಸದಸ್ಯರಾಗಿದ್ದರು. ಆಗ ಕಾಂಗ್ರೆಸ್ ಪಕ್ಷದ ಇಂದಿರಾ, ಜೈಸಿಂಗ್‌ ಅ‍ವರು ಅಡಿಕೆ ಕ್ಯಾನ್ಸರ್ ಕಾರಕವಾಗಿದ್ದು ಅದನ್ನು ಬ್ಯಾನ್ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದರು ಎಂದು ಜೀವರಾಜ್‌ ಆರೋಪಿಸಿದರು.

ದಕ್ಷಿಣದ ಬಗ್ಗೆ ಬಿಜೆಪಿ ಮಲತಾಯಿ ಧೋರಣೆ: ರೇವಂತ್‌

Apr 22 2024, 02:00 AM IST

ಅಧಿಕಾರ ಹಾಗೂ ಆದಾಯದಲ್ಲಿ ಪಾಲು ಹಂಚಿಕೆ ಸೇರಿದಂತೆ ಪ್ರತಿಯೊಂದು ವಿಚಾರದಲ್ಲೂ ಉತ್ತರ ಭಾರತಕ್ಕೆ ಪ್ರಥಮ ಆದ್ಯತೆ ಮತ್ತು ದಕ್ಷಿಣ ಭಾರತದ ಬಗ್ಗೆ ಮಲತಾಯಿ ಧೋರಣೆ. ಇದು ಪ್ರಧಾನಿ ನರೇಂದ್ರ ಮೋದಿ ಡಿಎನ್‌ಎಯಲ್ಲೇ ಇದೆ ಎಂದು ತೆಲಂಗಾಣ ಮುಖ್ಯಮಂತ್ರಿ ಅನುಮುಲ ರೇವಂತ ರೆಡ್ಡಿ ದೂರಿದ್ದಾರೆ.

ದೇಶದ ಅಭಿವೃದ್ದಿಗೆ ಬಿಜೆಪಿ ಗೆಲ್ಲಿಸಿ

Apr 22 2024, 02:00 AM IST
ದಾಬಸ್‌ಪೇಟೆ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಹರ್ಷದ ಕೂಳು, ಬಿಜೆಪಿ ಪಕ್ಷದ ಗ್ಯಾರಂಟಿಗಳು ವರ್ಷದ ಕೂಳು, ವಿಶೇಷವಾಗಿ ಮಹಿಳೆಯರು ಕಾಂಗ್ರೆಸ್ ಗ್ಯಾರಂಟಿಗಳಿಗೆ ಆಸೆ ಪಡದೇ ಸಮರ್ಥವಾಗಿ ಹತ್ತು ವರ್ಷ ದೇಶ ಅಭಿವೃದ್ಧಿಪಡಿಸಿದ ಪ್ರಧಾನ ಮಂತ್ರಿ ನರೇಂದ್ರಮೋದಿಗೆ ಮತ ನೀಡುವಂತೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಜಗದೀಶ್ ಚೌಧರಿ ಮನವಿ ಮಾಡಿದರು.

ಬಿಜೆಪಿ ಅಭ್ಯರ್ಥಿಯನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸಿ

Apr 22 2024, 02:00 AM IST
ಬಿಜೆಪಿ ಆಯ್ಕೆ ಮಾಡಲು ಬಿಜೆಪಿ ಕಾರ್ಯಕರ್ತರು ತೀರ್ಮಾನ ಕೈಗೊಂಡಿದ್ದಾರೆ ಎಂಬ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ದೊಡ್ಡ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 328
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved