ಸಂವಿಧಾನ ವಿರೋಧಿ ಬಿಜೆಪಿ, ಜೆಡಿಎಸ್‌ನನ್ನು ಸೋಲಿಸಿ
Apr 20 2024, 01:06 AM ISTಇದು ಮಹತ್ತರವಾದ ಲೋಕಸಭಾ ಚುನಾವಣೆ, ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿವಿಗಾಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಬೇಕೆಂದು ರಾಜ್ಯದಲಿತ ಸಂಘರ್ಷಗಳ ಸಮಿತಿಗಳ ಐಕ್ಯ ಹೋರಾಟ ಸಮಿತಿ ಮುಖಂಡರು ಮನವಿ ಮಾಡಿದರು.