ಬಿಜೆಪಿ, ಜೆಡಿಎಸ್ ಮೈತ್ರಿ ವಿರುದ್ಧ ಮತ ಚಲಾವಣೆ ನಿರ್ಣಯ
Apr 20 2024, 01:04 AM IST ಶ್ರೀಮಂತ ಕಂಪನಿಗಳ ಪರವಾದ ಕಾರ್ಮಿಕ ಸಂಹಿತೆಗಳ ರದ್ಧತಿಗಾಗಿ ಹಾಗೂ ಶಾಂತಿ ಸೌಹಾರ್ದತೆ, ಸಹಬಾಳ್ವೆಗಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ವಿರುದ್ಧ ಮತಚಲಾಯಿಸಲು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ನಿರ್ಣಯ ಕೈಗೊಂಡಿದೆ.