ದೀನ ದಲಿತರಿಗೆ ಸಾಮಾಜಿಕ ನ್ಯಾಯ ನೀಡಿದ ಬಿಜೆಪಿ: ರಾಜೂಗೌಡ
Apr 17 2024, 01:16 AM ISTಬಿಜೆಪಿ ಬಡವರ, ರೈತರ ಹಾಗೂ ದೀನದಲಿತರಿಗೆ ಸಾಮಾಜಿಕ ನ್ಯಾಯ ನೀಡಿದೆ. ನನ್ನ ಮೇಲೆ ಪ್ರೀತಿ, ವಿಶ್ವಾಸ ಹಾಗೂ ನಂಬಿಕೆಯಿಟ್ಟು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುವವರಿಗೆ ಸದಾ ಪಕ್ಷದ ಹೃದಯದ ಬಾಗಿಲು ತೆರೆದಿದೆ ಎಂದು ಬಿಜೆಪಿ ಅಭ್ಯರ್ಥಿ ರಾಜೂಗೌಡ ಹೇಳಿದರು.