ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಜ್ಯ ಚುನಾವಣಾಧಿಕಾರಿಗಳ ಭೇಟಿ ಮಾಡಿದ ಬಿಜೆಪಿ ನಿಯೋಗ
May 24 2025, 12:14 AM IST
ಶಿವಮೊಗ್ಗ: ಶಿವಮೊಗ್ಗಕ್ಕೆ ಆಗಮಿಸಿದ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರನ್ನು ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದ ನಿಯೋಗ ಶುಕ್ರವಾರ ಭೇಟಿಯಾಗಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಕುರಿತು ಚರ್ಚೆ ನಡೆಸಿದರು.
ರೈಲ್ವೆ ಅಧಿಕಾರಿಗಳ ವಿರುದ್ಧ ಬಿಜೆಪಿ ಗರಂ
May 22 2025, 11:56 PM IST
₹ 18 ಕೋಟಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕದಲ್ಲಿ ನವೀಕೃತಗೊಂಡ ಏಕೈಕ ಮುನಿರಾಬಾದ್ ರೈಲ್ವೆ ನಿಲ್ದಾಣದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಗೊಂದಲದ ಗೂಡಾಗಿ ಪರಿಣಮಿಸಿತು. ರೈಲ್ವೆ ಅಧಿಕಾರಿಗಳ ವರ್ತನೆಯಿಂದ ಬೇಸತ್ತ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಿಂದ ಹೊರನಡೆದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.
ಸ್ಮಾರ್ಟ್ ಮೀಟರ್ ಬಗ್ಗೆ ಗೌರ್ನರ್‌ಗೆ ಬಿಜೆಪಿ ದೂರು
May 22 2025, 12:49 AM IST
ರಾಜ್ಯದಲ್ಲಿನ ಸ್ಮಾರ್ಟ್ ಮೀಟರ್ ಅವ್ಯವಹಾರ ಸಂಬಂಧ ಪ್ರತಿಪಕ್ಷ ಬಿಜೆಪಿಯು ರಾಜ್ಯಪಾಲರಿಗೆ ದೂರು ನೀಡಿದೆ.
ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್
May 22 2025, 12:46 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿಯು ‘ಕರ್ನಾಟಕದ ಜನರ ಬದುಕಿಗೆ ಶಾಪವಾದ ವಸೂಲಿ ಸರ್ಕಾರ’ ಎಂಬ ಶೀರ್ಷಿಕೆ ಅಡಿ ಎಂಟು ಪುಟಗಳ ಆರೋಪ ಪಟ್ಟಿ ಬಿಡುಗಡೆ ಮಾಡಿದೆ.
ಮಳೆ ಸಮಸ್ಯೆಗಳ ಪುನರಾವರ್ತನೆ: ಅಧಿಕಾರಿಗಳಿಗೆ ಬೆವರಿಳಿಸಿದ ಬಿಜೆಪಿ
May 21 2025, 02:05 AM IST
ರಾಜಧಾನಿಯಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದ ಅನಾಹುತ ಸಂಭವಿಸಿರುವ ಪ್ರದೇಶಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿತು.
ರಾಜ್ಯ ಸರ್ಕಾರವನ್ನು ಟೀಕಿಸುವುದೇ ಬಿಜೆಪಿ ನಾಯಕರ ಕೆಲಸ: ಶಾಸಕ ಕೆ.ಎಂ.ಉದಯ್
May 21 2025, 12:05 AM IST
ಒಬ್ಬ ಮುಖ್ಯಮಂತ್ರಿ ಲಂಚ ಪಡೆದು ಜೈಲು ಸೇರಿದ್ದು, ಇಳಿವಯಸ್ಸಿನಲ್ಲಿ ಪೋಸ್ಕೊ ಪ್ರಕರಣದಡಿ ಸಿಲುಕಿರುವ ಉದಾಹರಣೆ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ. ಬಿಜೆಪಿ ಸರ್ಕಾರ ಎಷ್ಟು ಹಗರಣ ಮಾಡಿದೆ ಎಂಬುವುದು ರಾಜ್ಯದ ಜನತೆಗೆ ಗೊತ್ತಿದೆ. ಇದನ್ನು ತಿಳಿದು ಆ ಪಕ್ಷವನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿದ್ದಾರೆ.
ದೇವೇಗೌಡರ ಹುಟ್ಟುಹಬ್ಬ: ಜೆಡಿಎಸ್- ಬಿಜೆಪಿ ಕಾರ್ಯಕರ್ತರಿಂದ ರೋಗಿಗಳಿಗೆ ಹಣ್ಣು ವಿತರಣೆ
May 21 2025, 12:03 AM IST
ರಾಷ್ಟ್ರ ಕಂಡ ರಾಜಕಾರಣಿಗಳಲ್ಲಿ ವಿಶಿಷ್ಟ ಹಾಗೂ ಘನತೆಯನ್ನು ಉಳಿಸಿಕೊಂಡು ಎಲ್ಲಾ ರಾಜಕೀಯ ಪಕ್ಷಗಳ ಮುತ್ಸದ್ದಿಯಾಗಿರುವ ಗೌಡರ ಇಂದಿನ ನಡೆ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ.
ಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತ ಜನ: ಈಶ್ವರ ಖಂಡ್ರೆ
May 20 2025, 11:49 PM IST
ರಾಜ್ಯದಲ್ಲಿ ಬಿಜೆಪಿ ದುರಾಡಳಿತಕ್ಕೆ ಬೇಸತ್ತ ರಾಜ್ಯದ ಜನತೆ, ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟು ಅಧಿಕಾರ ನೀಡಿದ್ದಾರೆ.
ರಾಹುಲ್ ‘ಫಟಾಫಟ್ ಸರ್ಕಾರ’ದಲ್ಲಿ ಈಗ ಹಣವೇ ಇಲ್ಲ: ಬಿಜೆಪಿ ಲೇವಡಿ
May 20 2025, 11:48 PM IST
‘ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ಅಭಿವೃದ್ಧಿ ಫಟಾಫಟ್ (ಶೀಘ್ರದಲ್ಲಿ) ಆಗತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಆದರೆ ಅವರು ಸುಳ್ಳು ಹೇಳಿದ್ದು, ಅವರ ಪಕ್ಷ ಆಡಳಿತದಲ್ಲಿರುವ ಸರ್ಕಾರದಲ್ಲಿ ಅಭಿವೃದ್ಧಿ ಹಣ ಇಲ್ಲ’ ಎಂದು ಬಿಜೆಪಿ ಹರಿಹಾಯ್ದಿದೆ.
ಭ್ರಷ್ಟಾಚಾರವೇ ಕೈ ಸರ್ಕಾರದ ಸಾಧನೆ : ಬಿಜೆಪಿ ಟೀಕೆ
May 20 2025, 01:07 AM IST
ರಾಮನಗರ: ದಿನ ಬಳಕೆ ವಸ್ತುಗಳ ಬೆಲೆ ಏರಿಕೆ, ಭ್ರಷ್ಟಾಚಾರ, ಪಿಕ್ ಪ್ಯಾಕೆಟ್, ಸಾಲ ಹಾಗೂ ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ ಎಂದು ಬಿಜೆಪಿ ವಕ್ತಾರ ಮೋಹನ್ ವಿಶ್ವ ಟೀಕಿಸಿದರು.
< previous
1
...
18
19
20
21
22
23
24
25
26
...
353
next >
More Trending News
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!