ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರೇವಣ್ಣ ಬಗ್ಗೆ ಬಿಜೆಪಿ ಮಹಿಳಾ ಮೋರ್ಚಾ ಯಾಕೆ ಸುಮ್ಮನಿದೆ: ಮಹಿಳಾ ಕಾಂಗ್ರೆಸ್ ಪ್ರಶ್ನೆ
May 04 2024, 12:30 AM IST
ಇತ್ತೀಚೆಗೆ ನಡೆದ ನೇಹಾ ಕೊಲೆ ಪ್ರಕರಣವನ್ನು ಬಿಜೆಪಿಯ ರಾಜ್ಯ, ರಾಷ್ಟ್ರ ನಾಯಕರು ಲೋಕಸಭಾ ಚುನಾವಣೆಗೆ ಅಸ್ತ್ರವಾಗಿಸಿಕೊಂಡರು. ಆದರೆ ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ನಡೆಸಿದ ಅಮಾನುಷ ಕೃತ್ಯದ ಬಗ್ಗೆ ಬಿಜೆಪಿ ಚಕಾರವೆತ್ತುತ್ತಿಲ್ಲ ಎಂದು ಗೀತಾ ವಾಗ್ಲೆ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಬಿಜೆಪಿ ಬೆಂಬಲಿಸಿ ಮೋದಿಯವರ ಕೈ ಬಲಪಡಿಸಿ: ಪಿ.ಸಿ. ಗದ್ದಿಗೌಡರ
May 04 2024, 12:30 AM IST
ಕಳೆದ ೬೦ ವರ್ಷಗಳಲ್ಲಿ ಹಲವಾರು ಹಗರಣ ನಡೆಸಿದ ಕಾಂಗ್ರೆಸ್ ಆಡಳಿತದಿಂದ ರೋಸಿ ಹೋದ ದೇಶದ ಜನತೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಮತ ನೀಡಿದ್ದಾರೆ. ಕಳೆದ 10 ವರ್ಷಗಳಿಂದ ನರೇಂದ್ರ ಮೋದಿಯ ಆಡಳಿತ ಮೆಚ್ಚಿ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಹೇಳಿದರು.
ಭಾರತದ ಕೀರ್ತಿ ಪತಾಕೆ ಮತ್ತಷ್ಟು ಎತ್ತರ ಹಾರಲು ಬಿಜೆಪಿ ಬೆಂಬಲಿಸಿ: ರಾಘವೇಂದ್ರ
May 03 2024, 01:10 AM IST
ಶಿವಮೊಗ್ಗ ನಗರದ ಬಿಬಿ ರಸ್ತೆಯಲ್ಲಿರುವ ಸತ್ಯ ಪ್ರಮೋದ ಕಲ್ಯಾಣ ಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಬ್ರಾಹ್ಮಣ ಸಮಾಜದ ವಿಶೇಷ ಸ್ನೇಹ ಮಿಲನ ಕಾರ್ಯಕ್ರಮ ಜರುಗಿತು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು. ಇನ್ನು, ಶಿಕಾರಿಪುರ ತಾಲೂಕಿನ ಈಸೂರಿನಲ್ಲೂ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮತಯಾಚನೆ ಮಾಡಿದರು.
ಕಾಂಗ್ರೆಸ್ ಮಾಡಿದ ಅಭಿವೃದ್ಧಿ ತಮ್ಮದೆಂದು ಬಿಂಬಿಸುತ್ತಿರುವ ಬಿಜೆಪಿ-ಪ್ರದೀಪ್ ಈಶ್ವರ
May 03 2024, 01:10 AM IST
ಆರೂವರೆ ದಶಕ ದೇಶವನ್ನಾಳಿದ ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳನ್ನು ತಾವೇ ಮಾಡಿದ್ದು ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿಗರು ಜನವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಕುಟುಕಿದರು.
ಒಂದೇ ಒಂದು ಡ್ಯಾಮ್ ನಿರ್ಮಿಸದ ಬಿಜೆಪಿ: ಜಾರಕಿಹೊಳಿ
May 03 2024, 01:07 AM IST
ನೀರಾವರಿ ಯೋಜನೆಗಳಿಗೂ ಆದ್ಯತೆ ನೀಡಿದರು. ಆದರೆ, ಬಿಜೆಪಿಯವರು ಒಂದೇ ಒಂದು ಡ್ಯಾಮ್‌ನ್ನು ದೇಶದಲ್ಲಿ ನಿರ್ಮಿಸಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿಯೇ ಬಿಜೆಪಿ ಸೇರ್ಪಡೆ : ನೋಟಾ ಒತ್ತಿ ಎಂದ ಕೈ
May 03 2024, 01:04 AM IST
ಇತ್ತೀಚೆಗೆ ಇಂದೋರ್ ಲೋಕಸಭಾ ಕ್ಷೇತ್ರದ ತಮ್ಮ ಅಭ್ಯರ್ಥಿ ಬಿಜೆಪಿಗೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ನೋಟಾಗೆ ಮತ ಚಲಾಯಿಸುವಂತೆ ಕಾರ್ಯಕರ್ತರಿಗೆ ಕಾಂಗ್ರೆಸ್ ಕರೆ ಕೊಟ್ಟಿದೆ.
ಸಂವಿಧಾನ, ಮೀಸಲಾತಿ ತೆಗೆಯಲು ಬಿಜೆಪಿ ಹುನ್ನಾರ: ರಾಹುಲ್ ಗಾಂಧಿ
May 03 2024, 01:01 AM IST
ಶಿವಮೊಗ್ಗದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿ, ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕೈನ 50ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಸೇರ್ಪಡೆ
May 03 2024, 01:01 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ಮತಕ್ಷೇತ್ರದ ಅಮೀನಗಡ ಎಲ್‌ಟಿಯ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಬಿಜೆಪಿ ಸೇರ್ಪಡೆ ಗೊಂಡರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸದಾಶಿವ ಆಯೋಗದ ಬಗ್ಗೆ ಇದ್ದ ಗೊಂದಲವನ್ನು ಅರಿತು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾದವರು.
ಸಂಡೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಪ್ರತಿಭಟನೆ
May 03 2024, 01:00 AM IST
ಸಚಿವ ಸಂತೋಷ್ ಲಾಡ್ ಮರಾಠ ಸಮಾಜಕ್ಕೆ ಆಸ್ತಿಯಾಗಿದ್ದಾರೆ. ಇವರು ಕೈಗೊಂಡ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ ಹಾಗೂ ರೈತರ ಪರ ಕಾರ್ಯಗಳು ಜನರ ನರನಾಡಿಗಳಲ್ಲಿ ತುಂಬಿಕೊಂಡಿವೆ.
ತೆಲಂಗಾಣ ಬಿಜೆಪಿ ಶಾಸಕ ರಾಜಾಸಿಂಗ್ ರೋಡ್ ಶೋ ಪ್ರಚಾರ
May 03 2024, 01:00 AM IST
ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ ಅವರ ಪರ ತೆಲಂಗಾಣದ ಶಾಸಕ ಹಾಗೂ ಹಿಂದೂ ಫಯರ್ ಬ್ರಾಂಡ್ ಖ್ಯಾತಿಯ ರಾಜಾಸಿಂಗ್ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು.
< previous
1
...
216
217
218
219
220
221
222
223
224
...
356
next >
More Trending News
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?