ಅಗತ್ಯ ವಸ್ತುಗಳ ಬೆಲೆ ಏರಿಕೆಯೇ ಬಿಜೆಪಿ ಸಾಧನೆ: ಕೆರಹಳ್ಳಿ ನವೀನ್
Apr 11 2024, 12:45 AM ISTಕೇಂದ್ರದಲ್ಲಿ ಕಳೆದ 10 ವರ್ಷಗಳಿಂದ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ಸಾಲದ ಪ್ರಮಾಣ ದುಪ್ಪಟ್ಟು ಮಾಡಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದೇ ಸಾಧನೆಯಾಗಿದೆ. ದೇಶದ ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿಯದು ಏನೇನೂ ಇಲ್ಲ ಎಂದು ಚಾಮರಾಜನಗರ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಹಾಗೂ ಜಿಪಂ ಮಾಜಿ ಸದಸ್ಯ ಕೆರಹಳ್ಳಿ ನವೀನ್ ದೂರಿದರು.