೯ರಂದು ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ
Apr 08 2024, 01:09 AM ISTಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ರಾವ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಪಕ್ಷದ ಮಹಿಳಾ ಮುಖಂಡರಾದ ಕಸ್ತೂರಿ ಪಂಜ, ಮೀನಾಕ್ಷಿ ಶಾಂತಿಗೋಡು, ಮೀನಾಕ್ಷಿ ಮಂಜುನಾಥ್ ಭಾಗವಹಿಸಲಿದ್ದಾರೆ,