ಸಾಮಾನ್ಯರಿಗೂ ಉನ್ನತ ಹುದ್ದೆ ನೀಡುವ ಪಕ್ಷ ಬಿಜೆಪಿ: ಶೈಲೇಂದ್ರ ಬೆಲ್ದಾಳೆ
Apr 07 2024, 01:49 AM ISTಸರ್ವರ ಹಿತದ ಜೊತೆಗೆ ದೇಶದ ಸಮಗ್ರ ವಿಕಾಸಕ್ಕೆ ಬಿಜೆಪಿ ದುಡಿಯುತ್ತಿದೆ. ಬಿಜೆಪಿ ತನ್ನದೇ ಆದ ಸಿದ್ಧಾಂತ, ವಿಚಾರಧಾರೆಗಳ ಮೇಲೆ ಗಟ್ಟಿಯಾಗಿ ನಿಂತಿದೆ. ಸಣ್ಣ, ಸಣ್ಣ ಕಾರ್ಯಕರ್ತರಿಗೆ, ಸಾಮಾನ್ಯರಿಗೂ ದೊಡ್ಡ ಅವಕಾಶ ಕೊಡುವ ಏಕೈಕ ಪಕ್ಷವಿದು. ಕಾರ್ಯಕರ್ತರ ಶ್ರಮಕ್ಕೆ ಇಲ್ಲಿ ಮಾತ್ರ ಬೆಲೆಯಿದೆ ಎಂದು ಶೈಲೇಂದ್ರ ಬೆಲ್ದಾಲೆ ಬಿಜೆಪಿ 44ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಹೇಳಿದರು.