ಪ್ರಜಾಸತ್ತೆ, ಬಹುತ್ವ ಉಳಿವಿಗಾಗಿ ಬಿಜೆಪಿ ಸೋಲಿಸಿ: ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಹೇಳಿಕೆ
Apr 04 2024, 01:02 AM ISTಸಂವಿಧಾನ, ಪ್ರಜಾಸತ್ತೆ ಮತ್ತು ಬಹುತ್ವ ಇವುಗಳ ಉಳವಿಗಾಗಿ ಬಿಜೆಪಿಯನ್ನು ಸೋಲಿಸಿ, ದೇಶ ಉಳಿಸಿ ಆಂದೋಲನವನ್ನು ಸಿಪಿಐ ರಾಷ್ಟ್ರದಾದ್ಯಂತ ಹಮ್ಮಿಕೊಂಡಿದ್ದು,ಇದಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ರಾಜಕೀಯ ಸಮಾವೇಶಗಳನ್ನು ಹಮ್ಮಿಕೊಂಡಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ತಿಳಿಸಿದ್ದಾರೆ.