ನಾಳೆ ಬಿಜೆಪಿ ಗ್ರಾಮೀಣ ಕಾರ್ಯಕರ್ತರ ಸಮಾವೇಶ: ಡಾ.ಧನಂಜಯ ಸರ್ಜಿ
Mar 31 2024, 02:01 AM ISTಶಿವಮೊಗ್ಗ ಗ್ರಾಮಾಂತರ ಮಂಡಲ 156 ಮತ್ತು ಹೊಳೆಹನ್ನೂರು ಮಂಡಲದ 75 ಬೂತ್ಗಳಿವೆ. 13 ಜನರ ಕಾರ್ಯಕರ್ತರ ತಂಡದ ಒಟ್ಟು 231 ಬೂತ್ಗಳ ಕಾರ್ಯಕರ್ತರು ಸಮಾವೇಶಗೊಳ್ಳಲಿದ್ದಾರೆ. ಪ್ರತಿ ಬೂತ್ ಸಮಿತಿಯಲ್ಲಿ ಅಧ್ಯಕ್ಷ, ಕಾರ್ಯದರ್ಶಿ, ಮಹಿಳಾ ಪ್ರಮುಖರು, ಎಸ್ಸಿ,ಎಸ್ಟಿ, ಒಬಿಸಿ ಹಾಗೂ ಬಿಎಲ್ಎ-2 ಗಳ 3000 ಸಾವಿರಕ್ಕೂ ಹೆಚ್ಚು ಬೂತ್ ಸಮಿತಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ.