• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ 28 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ: ವಿಜಯೇಂದ್ರ

Apr 30 2024, 02:09 AM IST
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತದಾನ ಮಾಡಿದ ಮತದಾರರು ಪಶ್ಚಾತಾಪ ಪಡುತ್ತಿದ್ದು, ಕೇಂದ್ರದಲ್ಲಿ ಮೋದಿಜಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಪಣ ತೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.‍ವಿಜಯೇಂದ್ರ ಹೇಳಿದರು.

ಬಿಜೆಪಿ ಓಲೈಕೆಯ ರಾಜಕಾರಣ ಮಾಡಿಲ್ಲ

Apr 30 2024, 02:08 AM IST
ದೇಶದಲ್ಲಿ ಬಿಜೆಪಿ ನೀತಿ, ನೇತೃತ್ವ ಹಾಗೂ ನಿಯತ್ತು ಹೀಗೆ ಮೂರು ವಿಷಯಗಳನ್ನು ಜನರ ಮುಂದಿಟ್ಟು ಮತಯಾಚನೆ ಮಾಡುತ್ತಿದೆ. ಎಲ್ಲಕ್ಕಿಂದ ದೇಶವೇ ಮೊದಲು ಎಂಬ ನಂಬಿಕೆಯಿದೆ.

ಸರ್ವಾಧಿಕಾರಿ ಬಿಜೆಪಿ ಮುಂದೆ ಚುನಾವಣೆ ನಡೆಸಲಿಕ್ಕಿಲ್ಲ- ಸೊರಕೆ

Apr 30 2024, 02:07 AM IST
ದೇಶದಲ್ಲಿ ಇಂದಿನ ಪರಿಸ್ಥಿತಿ ನೋಡಿದರೆ ಮುಂದೆ ಲೋಕಸಭಾ ಚುನಾವಣೆ ಬರುತ್ತದೆಯೋ ಇಲ್ಲವೋ ಎಂಬ ಆತಂಕ ಶುರುವಾಗಿದೆ.

ಜಿಲ್ಲೆಗೆ ಬಿಜೆಪಿ ಅಭ್ಯರ್ಥಿ ಕೊಡುಗೆ ಶೂನ್ಯ

Apr 30 2024, 02:05 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ: ಈ ಜಿಲ್ಲೆಗೆ ಬಿಜೆಪಿಯಿಂದ ಸ್ಪರ್ಧಿಸಿರುವ ಅಭ್ಯರ್ಥಿ ಕೊಡುಗೆ ಶೂನ್ಯವಾಗಿದ್ದು, ಬಡವರ ಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ಮತದಾರರು ಬೆಂಬಲಿಸಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಮನವಿ ಮಾಡಿದರು

ಮಾಜಿ ಸಚಿವ, ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ವಿಧಿವಶ

Apr 30 2024, 02:03 AM IST
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಮಂಗಳವಾರ ಮೈಸೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ ಕುರಿತು ಬಿಜೆಪಿ ನಿಲುವೇನು: ಡಿ.ಕೆ.ಶಿವಕುಮಾರ

Apr 30 2024, 02:03 AM IST
ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದ ಕುರಿತು ಬಿಜೆಪಿ ನಾಯಕರು ತಮ್ಮ ನಿಲುವೇನು ಎಂಬುವುದನ್ನು ಸ್ಪಷ್ಟಪಡಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಆಗ್ರಹಿಸಿದರು.

ಬಳ್ಳಾರಿ ಅಭಿವೃದ್ಧಿಗೆ ರಾಮುಲು, ಬಿಜೆಪಿ ಕೊಡುಗೆ ಏನು: ಡಿಕೆ ಶಿವಕುಮಾರ ಪ್ರಶ್ನೆ

Apr 30 2024, 02:03 AM IST
ಬಿಜೆಪಿ ಎಂಪಿಗಳು ಪಾರ್ಲಿಮೆಂಟ್‌ನಲ್ಲಿ ಮಾತೇ ಆಡಲಿಲ್ಲವಲ್ಲ? ಬಳ್ಳಾರಿಯನ್ನು ಏಕೆ ಅಭಿವೃದ್ಧಿ ಮಾಡಲಿಲ್ಲ? ಬಿಜೆಪಿ ಡಬಲ್ ಎಂಜಿನ್ ಸರ್ಕಾರದಿಂದ ಏನು ಅಭಿವೃದ್ಧಿ ಮಾಡಿದ್ರಿ? ಅಚ್ಛೇ ದಿನ ಬಂತಾ?

ಬಿಜೆಪಿ ಕೃಪಾಪೋಷಿತ ಪಕ್ಷೇತರ ಅಭ್ಯರ್ಥಿ ಕಲ್ಲೋಳಕರ

Apr 30 2024, 02:02 AM IST
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲುವ ಭಯ ಎದುರಾಗಿದ್ದರಿಂದ ಪಕ್ಷೇತರ ಅಭ್ಯರ್ಥಿ ಶಂಭು ಕಲ್ಲೋಳಕರ ಅವರನ್ನು ಪುಸಲಾಯಿಸುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ರಾಶಿಂಗೆ ಆರೋಪಿಸಿದರು.

ಪ್ರಜ್ವಲ್ ವೀಡಿಯೋ ಬಗ್ಗೆ ಬಿಜೆಪಿ ನಾಯಕರು ಮೌನ ಏಕೆ?: ವೆರೋನಿಕಾ ಕರ್ನೇಲಿಯೋ

Apr 30 2024, 02:01 AM IST
ಸದಾ ಇತರರಿಗೆ ಪಾಠ ಹೇಳುವ ಎಚ್.ಡಿ. ಕುಮಾರಸ್ವಾಮಿ, ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆಯರ ಕುರಿತು ಕೇವಲವಾಗಿ ಮಾತನಾಡಿದ್ದು, ಇಂದು ಅವರದ್ದೇ ಕುಟುಂಬದ ಸದಸ್ಯ ದಾರಿ ತಪ್ಪಿರುವುದು ಅವರಿಗೆ ಕಾಣಿಸುತ್ತಿಲ್ಲವೇ? ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಪ್ರಶ್ನಿಸಿದ್ದಾರೆ.

ಅದಾನಿ, ಅಂಬಾನಿ ಪರ ಕೆಲಸ ಮಾಡಿದ ಬಿಜೆಪಿ

Apr 30 2024, 02:00 AM IST
ಕೇಂದ್ರ ಸರ್ಕಾರ ಬಡವರ, ಹಿಂದಿಳಿದವರ ಪರ ಯಾವುದೇ ಯೋಜನೆಗಳನ್ನು ಜಾರಿಗೆ ತರದೇ ಕೇವಲ ಅದಾನಿ, ಅಂಬಾನಿ ಪರ ಕೆಲಸ ಮಾಡಿದೆ ಎಂದು ಚಿಕ್ಕೋಡಿ ಜಿಲ್ಲಾ ಮಾದ್ಯಮ ವಕ್ತಾರ ರಾವಸಾಬ ಐಹೊಳಿ ಕಿಡಿಕಾರಿದರು.
  • < previous
  • 1
  • ...
  • 240
  • 241
  • 242
  • 243
  • 244
  • 245
  • 246
  • 247
  • 248
  • ...
  • 376
  • next >

More Trending News

Top Stories
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved