ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬೆಲೆ ದುಪ್ಪಟ್ಟು: ಶರಣಪ್ರಕಾಶ ಪಾಟೀಲ್
Apr 28 2024, 01:16 AM ISTಕಳೆದ 2014ರಲ್ಲಿ ಭಾರಿ ಬೆಲೆ ಏರಿಕೆಯಾಗಿದೆ ಎಂದು ಹೇಳಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೇರಿತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬೆಲೆಗಳು ಎರಡು ಪಟ್ಟು ಗಿಂತ ಹೆಚ್ಚಾಗಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶಾಣ ಪ್ರಕಾಶ್ ಪಾಟೀಲ ಹೇಳಿದರು.