ದಾವಣಗೆರೆ ಬಿಜೆಪಿ ಅಭ್ಯರ್ಥಿ ಬದಲಾವಣೆ ಪಟ್ಟು ಸಡಿಲಿಸಲ್ಲ
Mar 26 2024, 01:20 AM ISTದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆ ಮಾಡಬೇಕೆಂಬ ಪ್ರಮುಖ ಬೇಡಿಕೆಯನ್ನೇ ಬಿಜೆಪಿ ರಾಜ್ಯ ನಾಯಕರು ಭೇಟಿ ನೀಡಿದ ವೇಳೆ ಮುಂದಿಡಲು ಮಾಜಿ ಸಚಿವ ಎಸ್.ಎ.ರವೀಂದ್ರನಾಥ ನೇತೃತ್ವದ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಗಟ್ಟಿ ನಿಲುವು ಕೈಗೊಳ್ಳಲಾಯಿತು.