ಮಾಯಕೊಂಡ ಜನತೆ ಈ ಬಾರಿಯೂ ಬಿಜೆಪಿ ಬೆಂಬಲಿಸಿ: ಸಂಸದ ಜಿ.ಎಂ.ಸಿದ್ದೇಶ್ವರ
Mar 20 2024, 01:15 AM ISTನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ನಾವೆಲ್ಲರೂ ಶ್ರಮಿಸಬೇಕಿದೆ. ಈ ದೇಶದ ಭವಿಷ್ಯವು ನಮ್ಮೆಲ್ಲಾ ಕಾರ್ಯಕರ್ತರು, ಮತದಾರರ ಕೈಯಲ್ಲಿದೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲಿರಲಿ. ನಾಲ್ಕು ಸಲ ಜಿ.ಎಂ.ಸಿದ್ದೇಶ್ವರರನ್ನು ಗೆಲ್ಲಿಸಿದ್ದೀರಿ. ಈ ಬಾರಿ ನನ್ನ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ. ಕೇಂದ್ರದ ಯೋಜನೆಗಳು ಜನರಿಗೆ ತಲುಪಿದ್ದು, ಅವುಗಳನ್ನು ಮುಂದಿಟ್ಟು ನಾವು ಮತಯಾಚನೆ ಮಾಡಬೇಕು.