ಚುನಾವಣಾ ಬಾಂಡ್ ಮೂಲಕ ಬಿಜೆಪಿ ಭ್ರಷ್ಟಾಚಾರ: ತನಿಖೆಗೆ ಮಾಜಿ ಸಚಿವ ರಮಾನಾಥ ರೈ ಆಗ್ರಹ
Mar 17 2024, 02:03 AM ISTದೇಣಿಗೆ ನೀಡದವರಿಗೆ ಇಡಿ, ಐಟಿ ದಾಳಿ ನಡೆಸಿ, ಹೆದರಿಸಿ, ಬೆದರಿಸುವ ಕೆಲಸ ಮಾಡಲಾಗಿದೆ. ಪಾಕ್ ಮೂಲದ ಕಂಪನಿಯಿಂದಲೂ ಬಿಜೆಪಿ ಬಾಂಡ್ ಪಡೆದ ಬಗ್ಗೆ ಮಾಹಿತಿ ಇದೆ. ಇವೆಲ್ಲವನ್ನೂ ಹಾಲಿ ನ್ಯಾಯಾಧೀಶರ ಸಮಿತಿ ತನಿಖೆ ನಡೆಸಬೇಕು ಎಂದು ರಮಾನಾಥ ರೈ ಆಗ್ರಹಿಸಿದರು.