ಬಿಜೆಪಿ ವಿರುದ್ಧ ಸಿಪಿಐಎಂ ಪ್ರಚಾರಾಂದೋಲನ
Mar 16 2024, 01:54 AM ISTಮೋದಿ ಸರ್ಕಾರ ಕೇವಲ ಘೋಷಣೆ, ಪ್ರಚಾರ, ಕಾರ್ಪೊರೇಟ್ ನೀತಿಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ವೇಗವಾಗಿ ಸಾಗುತ್ತಿದೆ. ರೈತರು, ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಿಂದೆ ಬಿದ್ದಿದೆ ಒಡೆದು ಆಳುವ ನೀತಿ ಅನುಸರಿಸಲಾಗುತ್ತಿದೆ