ಕಣ್ಮರೆಯಾಗುತ್ತಿರುವ ಜಾನಪದ ಸಂಸ್ಕೃತಿ: ಬಿಜೆಪಿ ಮುಖಂಡ ಅರವಿಂದ್
Mar 13 2024, 02:08 AM ISTಗ್ರಾಮೀಣ ಪ್ರದೇಶದಲ್ಲಿ ಜಾನಪದದ ಪ್ರತೀಕದಂತಿದ್ದ ರಾಗಿಬೀಸುವುದು, ಭತ್ತ ಕುಟ್ಟುವುದು, ಸೋಬಾನೆ ಪದಗಳು, ಸುಗ್ಗಿ ಹಾಡುಗಳು, ಅಡುಗೆ-ಉಡುಗೆ ತೊಡುಗೆಗಳನ್ನು ಇಂದಿನ ನಾಗರಿಕತೆಯ ಭರಾಟೆಯಲ್ಲಿ ಕಾಣಲಾಗುತ್ತಿಲ್ಲ. ಬದುಕಿನ ಸಂಸ್ಕಾರ, ಜೀವನಪದ್ದತಿಯ ಅಸ್ಮಿತೆ ಇಲ್ಲವಾಗುತ್ತಿದೆ.