ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವುದೇ ಗುರಿ
Mar 10 2024, 01:30 AM ISTಕನಕಪುರ: ಕಳೆದ ಹತ್ತು ವರ್ಷಗಳಿಂದ ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಒಂದೇ ಒಂದು ಹಗರಣಕ್ಕೆ ಆಸ್ಪದ ಕೊಡದೆ ನಿಷ್ಕಳಂಕವಾಗಿ ದಿಟ್ಟವಾದ ನಿರ್ಧಾರಗಳನ್ನು ಕೈಗೊಂಡ ಪರಿಣಾಮ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ರೈತರು, ಸೈನಿಕರು, ಸಾಮಾನ್ಯ ಜನತೆ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರದಾನ ಕಾರ್ಯದರ್ಶಿ ನಾಗಾನಂದ್ ತಿಳಿಸಿದರು.