ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸನಾತನ ಧರ್ಮ ಉಳಿಯಲು ಬಿಜೆಪಿ ಗೆಲ್ಲಿಸಿ
Apr 13 2024, 01:06 AM IST
ರಾಮದುರ್ಗ: ಕಷ್ಟ ಕಾಲದಲ್ಲಿ ಜನರಿಗೆ ಸಹಾಯ ಮಾಡಿದ್ದನ್ನು ಪರಿಗಣಿಸಿ ಕಳೆದ ವಿಧಾನ ಸಭೆಯ ಚುನಾವಣೆಯಲ್ಲಿ ಹೆಚ್ಚಿನ ಮತಗಳನ್ನು ನೀಡಿದಂತೆ ದೇಶದಲ್ಲಿ ಸನಾತನ ಧರ್ಮ ಉಳಿಯಲು ಈ ಸಾರಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಅವರನ್ನು ಗೆಲ್ಲಿಸಬೇಕು ಎಂದು ಉದ್ಯಮಿ, ಬಿಜೆಪಿ ಮುಖಂಡ ಚಿಕ್ಕರೇವಣ್ಣ ಮನವಿ ಮಾಡಿದರು.
ಹಲವು ಮುಖಂಡರು ಬಿಜೆಪಿ ಸೇರ್ಪಡೆ : ಕಾಂಗ್ರೆಸ್‌ಗೆ ಮತ ಹಾಕಿದರೆ ಡಬಲ್ ಕಷ್ಟ - ಸುಧಾಕರ್
Apr 13 2024, 01:05 AM IST
ಕಾಂಗ್ರೆಸ್ ನಾಯಕರು ವಿದ್ಯುತ್ ಉಚಿತವೆಂದು ಹೇಳಿ ಈಗ ದರ ಹೆಚ್ಚಳ ಮಾಡಿದ್ದಾರೆ. ಇದರಿಂದಾಗಿ ಪ್ರತಿ ಕುಟುಂಬಗಳ ಖರ್ಚು ಅಧಿಕವಾಗಿದೆ. 10 ಕೆಜಿ ಅಕ್ಕಿ ಕೊಡುತ್ತೇವೆಂದು ಹೇಳಿ ಏನೂ ಕೊಟ್ಟಿಲ್ಲ.
ರಾಜ್ಯದ ಎಲ್ಲ 28 ಸ್ಥಾನಗಳಲ್ಲಿ ಬಿಜೆಪಿ ಗೆಲವು: ನಳಿನ್ ಕುಮಾರ್ ಕಟೀಲ್
Apr 13 2024, 01:04 AM IST
ಧಾನಿ ನರೇಂದ್ರ ಮೋದಿ ಅವರು ಏ.14ರಂದು ಮಂಗಳೂರಿನಲ್ಲಿ ರೋಡ್‌ಶೋ ಮೂಲಕ ಜನರ ಬಳಿಗೆ ಆಗಮಿಸಲಿದ್ದಾರೆ. ಈ ಬಾರಿ ಅಭೂತಪೂರ್ವ ಜನಸಾಗರದ ನಿರೀಕ್ಷೆ ಹೊಂದಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಕೊಪ್ಪಳ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ನಾಮಪತ್ರ ಸಲ್ಲಿಕೆ
Apr 13 2024, 01:04 AM IST
ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಬಸವರಾಜ ಕೆ. ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಚುನಾವಣೆ ಬಳಿಕ ಬಿಜೆಪಿ ಜೊತೆ ಜೆಡಿಎಸ್ ವಿಲೀನ: ಡಿಕೆಶಿ ವ್ಯಂಗ್ಯ
Apr 13 2024, 01:04 AM IST
ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಜೆಡಿಎಸ್ ಬಿಜೆಪಿಯಲ್ಲಿ ವಿಲೀನ ಆಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ.
ಬಿಜೆಪಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ: ಜೆ.ಪಿ. ಹೆಗ್ಡೆ
Apr 13 2024, 01:03 AM IST
ನಿಮ್ಮ ಕೆಲಸ ಮಾಡುವುದಕ್ಕಾಗಿಯೇ ನನ್ನನ್ನು ಗೆಲ್ಲಿಸಿ, ನೀವು ಗೆಲ್ಲಿಸಿದ ಮೇಲೆ ಕೆಲಸ ಮಾಡುವ ಜವಾಬ್ದಾರಿ ನನ್ನದು, ಮಾಡದಿದ್ದರೆ ಕೇಳುವ ಹಕ್ಕು ನಿಮಗಿದೆ ಎಂದು ಜೆಪಿ ಹೆಗ್ಸೆ ಮತಯಾಚನೆ ಮಾಡಿದರು.
ಕಾಂಗ್ರೆಸ್‌ನಿಂದ ಬಿಜೆಪಿ ಮೇಲೆ ಸುಳ್ಳು ಪ್ರಚಾರ
Apr 13 2024, 01:02 AM IST
ಇನ್ನು ವಿಧಾನಸಭಾ ಚುನಾವಣಾ ಗುಂಗಿನಿಂದ ಹೊರ ಬರದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಪ್ರಧಾನಿ ಮೋದಿ ಮೇಲೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಡಿ ಆರೋಪಿಸಿದರು.
ವೀರಶೈವ ಸಮಾಜದ ನೋವು ನಲಿವಿಗೆ ಸ್ಪಂದಿಸಲು ಸಿದ್ಧ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
Apr 13 2024, 01:02 AM IST
ಇಡೀ ವೀರಶೈವ ಲಿಂಗಾಯತ ಸಮಾಜ ನನ್ನ ತಂದೆಯನ್ನು ಬೆಂಬಲಿಸಿ, ಬೆಳೆಸಿರುವುದನ್ನು ನಾವೆಂದೂ ಮರೆಯಲು ಸಾಧ್ಯವಿಲ್ಲ. ಯಡಿಯೂರಪ್ಪನವರು ದೊಡ್ಡ ರಾಜಕೀಯ ಶಕ್ತಿಯಾಗಿ ಬೆಳೆಯಲು ಇಡೀ ಸಮಾಜ ಬೆನ್ನಿಗೆ ನಿಂತಿತ್ತು.
ಒವೈಸಿಗೆ ಬಿಜೆಪಿ ಫೈರ್‌ಬ್ರ್ಯಾಂಡ್ ಮಾಧವಿ ಲತಾ ಸೆಡ್ಡು
Apr 13 2024, 01:02 AM IST
ದೇಶದ ಅತಿಹೆಚ್ಚು ಜನಸಂಖ್ಯೆ ಇರುವ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ಹೈದರಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಅಸಾದುದ್ದೀನ್ ಓವೈಸಿ ಕುಟುಂಬ ಕಳೆದ 40 ವರ್ಷಗಳಿಂದ ಭದ್ರಕೋಟೆ ನಿರ್ಮಿಸಿದೆ.
ಬಲಿಷ್ಠ ಕಾಂಗ್ರೆಸ್ ಪಕ್ಷ ಎದುರಿಸಲಾಗದ ಬಿಜೆಪಿ: ಸಿರಾಜ್ ಶೇಖ್
Apr 13 2024, 01:02 AM IST
ಬಿಜೆಪಿಯ ಬಾಂಡ್ ಪೇಪರ್ ಖರೀದಿ ಮಾಡದಿರುವ ಮಾಲೀಕರಿಗೆ ಐಟಿ, ಇಡಿ, ಸಿಬಿಐನಂತಹ ಕಂಪನಿಗಳಿಂದ ಹೆದರಿಸಿ ಬಾಂಡ್ ಖರೀದಿ ಮಾಡುವಂತೆ ಮಾಡುತ್ತಿದ್ದಾರೆ.
< previous
1
...
269
270
271
272
273
274
275
276
277
...
376
next >
More Trending News
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್