ಬಿಜೆಪಿ ಕೊಟ್ಟ ಭರವಸೆಗಳ ಕಾನೂನು ಚೌಕಟ್ಟಿನಲ್ಲೇ ಈಡೇರಿಸಿದೆ: ರೇಣುಕಾಚಾರ್ಯ
Feb 19 2024, 01:32 AM ISTರಾಮ ಮಂದಿರ ನಿರ್ಮಾಣದಿಂದ ಅವರ ಆತ್ಮಗಳಿಗೆ ಶಾಂತಿ ಸಿಕ್ಕಿದೆ. ಕೇಂದ್ರ ಸರ್ಕಾರವು ಕಿಸಾನ್ ಸಮ್ಮಾನ್ ಯೋಜನೆ, ರಿಯಾಯಿತಿ ದರದಲ್ಲಿ ರಸಗೊಬ್ಬರ, ಉಚಿತ ಪಡಿತರ ಅಕ್ಕಿ ನೀಡುತ್ತಿದ್ದು, ಸರ್ಕಾರದ ಫಲಾನುಭವಿಗಳಿಗೆ ನಗದು ಎಲ್ಲೂ ಸೋರಿಕೆಯಾಗದಿರಲಿ ಎಂದು ಜನ್ ಧನ್ ಖಾತೆ ತೆರೆಸಿದ ಕೀರ್ತಿ ಮೋದಿಯವರಿಗೆ ಸಲ್ಲಬೇಕು.