ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ
Apr 05 2024, 01:07 AM IST
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ಶಕ್ತಿ ಪ್ರದರ್ಶನ, ಪುರಭವನದಲ್ಲಿ ಬಹಿರಂಗ ಸಭೆ ನಡೆಸಿದ ಬಳಿಕ ಕ್ಯಾ.ಬ್ರಿಜೇಶ್ ಚೌಟ ಅವರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ನನ್ನ ಬಿಜೆಪಿ ಸೇರ್ಪಡೆ ಸುದ್ದಿ ಸುಳ್ಳು : ಪ್ರಕಾಶ್ ರಾಜ್
Apr 05 2024, 01:07 AM IST
ಬಹುನಿರೀಕ್ಷಿತ ಲೋಕಸಭೆ ಚುನಾವಣೆಗೆ ಮುನ್ನ ತಾವು ಬಿಜೆಪಿ ಸೇರುವುದಾಗಿ ಹಬ್ಬಿರುವ ಸುದ್ದಿ ಸಂಪುರ್ಣ ಸುಳ್ಳು ಎಂದು ನಟ ಪ್ರಕಾಶ್ ರಾಜ್ ಗುರುವಾರ ಸ್ಪಷ್ಟಪಡಿಸಿದ್ದಾರೆ
ಗುಜರಾತ್ ಹ್ಯಾಟ್ರಿಕ್ ಕ್ಲೀನ್‌ಸ್ವೀಪ್‌ಗೆ ಬಿಜೆಪಿ ಗುರಿ
Apr 05 2024, 01:07 AM IST
ಬಿಜೆಪಿಯ ಪರಮೋಚ್ಚ ನಾಯಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯದಲ್ಲಿ ಬಿಜೆಪಿ ಈ ಬಾರಿಯೂ 26ಕ್ಕೆ 26 ಸ್ಥಾನಗಳನ್ನೂ ಗೆಲ್ಲಲಿದೆಯಾ ಎಂಬುದು ಸದ್ಯದ ಕುತೂಹಲ.
ಕರ್ನಾಟಕ ಬಿಜೆಪಿ ಬೂತ್ ಅಧ್ಯಕ್ಷರ ಜತೆಗಿಂದು ಮೋದಿ ಸಂವಾದ
Apr 05 2024, 01:06 AM IST
ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯ ಬಿಜೆಪಿಯ ಬೂತ್ ಅಧ್ಯಕ್ಷರೊಂದಿಗೆ ‘ನಮೋ ಆ್ಯಪ್’ ಮೂಲಕ ಸಂವಾದ ನಡೆಸಲಿದ್ದಾರೆ.
ನನ್ನನ್ನು ಸೋಲಿಸಲು ಒಂದಾದ ಬಿಜೆಪಿ-ಜೆಡಿಎಸ್: ಡಿ.ಕೆ.ಸುರೇಶ್
Apr 05 2024, 01:05 AM IST
ನನ್ನನ್ನು ಸೋಲಿಸುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಆರೋಪಿಸಿದ್ದಾರೆ
ಕ್ಯಾ.ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ, ಬಿಜೆಪಿ ಬೃಹತ್ ಶಕ್ತಿ ಪ್ರದರ್ಶನ
Apr 05 2024, 01:05 AM IST
ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಶರವು, ಕುದ್ರೋಳಿ, ಕಾರ್‌ಸ್ಟ್ರೀಟ್, ಮಂಗಳಾದೇವಿ ಹಾಗೂ ಕದ್ರಿ ದೇವಸ್ಥಾನಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿ ಚುನಾವಣಾ ಕಚೇರಿಗೆ ಆಗಮಿಸಿದರು.
ಬಿಜೆಪಿ-ಜೆಡಿಎಸ್‌ನದು ನ್ಯಾಚುರಲ್ ಅಲೈಯನ್ಸ್: ಜಗದೀಶ ಶೆಟ್ಟರ್
Apr 05 2024, 01:04 AM IST
ರಾಷ್ಟ್ರೀಯ ನಾಯಕರ ಜತೆಗೆ ಮೈತ್ರಿ ಮಾಡಿಕೊಂಡು ನಮ್ಮ ಜತೆ ಜೆಡಿಎಸ್ ಕೈ ಜೋಡಿಸಿದ್ದಾರೆ. ಇದೊಂದು ನ್ಯಾಚುರಲ್ ಅಲೈಯನ್ಸ್ ಎಂದ ಬೆಳಗಾವಿ ಲೋಕಸಭೆ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು.
ಮೋದಿ ಗಾಳಿ ಬಿಜೆಪಿ ಮತವಾಗಿ ಪರಿವರ್ತನೆಯಾಗಲಿ: ವಿಶ್ವೇಶ್ವರ ಹೆಗಡೆ ಕಾಗೇರಿ
Apr 05 2024, 01:03 AM IST
ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಲು ತಾವೆಲ್ಲರೂ ಪ್ರತಿ ಬೂತ್ ನಲ್ಲೂ ಶಕ್ತಿಮೀರಿ ಕೆಲಸ ಮಾಡಬೇಕಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಹಿಂದುಳಿದ ಜಿಲ್ಲೆಯ ಅಭಿವೃದ್ದಿಗೆ ಬಿಜೆಪಿ ಬೆಂಬಲಿಸಿ
Apr 05 2024, 01:02 AM IST
ಸರ್ವಾಂಗೀಣ ಅಭಿವೃದ್ಧಿಗಾಗಿ ಹಿಂದುಳಿದ ಜಿಲ್ಲೆಯ ಅಭಿವೃದ್ಧಿಯನ್ನು ಬಯಸಿ ಹಾಗೂ ಪ್ರದಾನಿ ನರೇಂದ್ರ ಮೋದಿ ನೇತೃತ್ವದ ಸಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಪ್ರಬುದ್ಧ ವಕೀಲರಾದ ನೀವೆಲ್ಲರು ಬಿಜೆಪಿಯನ್ನು ಬೆಂಬಲಿಸುವತೆ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು ಮನವಿ ಮಾಡಿದರು.
ಕೋಟೆ ನಾಡಲ್ಲಿ ಬಿಜೆಪಿ, ಕಾಂಗ್ರೆಸ್ ಭರ್ಜರಿ ರೋಡ್ ಶೋ
Apr 05 2024, 01:01 AM IST
ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕಡೇ ದಿನವಾದ ಗುರುವಾರ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ರೋಡ್ ಶೋ ನಡೆಸಿದವು.
< previous
1
...
281
282
283
284
285
286
287
288
289
...
376
next >
More Trending News
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್