(ರಾಜ್ಯಕ್ಕೂ ಮುಖ್ಯ, ಪುತ್ತಿಲ) ಬಿಜೆಪಿ ಸೇರ್ಪಡೆಗೆ ಪುತ್ತಿಲ ಪರಿವಾರ ಮೂರು ಶರತ್ತು
Feb 06 2024, 01:30 AM ISTಪುತ್ತೂರಿನಲ್ಲಿ ಸೋಮವಾರ ಪುತ್ತಿಲ ಪರಿವಾರದ ಸಮಾಲೋಚನಾ ಸಭೆಯಲ್ಲಿ ಮೂರು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಅಧ್ಯಕ್ಷತೆ ವಹಿಸಿದ್ದ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ನಿರ್ಣಯಗಳನ್ನು ಓದಿದರು. ಪರಿವಾರ ಕ್ಷಮೆ ಯಾಚಿಸುವ ಪ್ರಶ್ನೆ ಇಲ್ಲ, ಅರುಣ್ ಕುಮಾರ್ ಅವರಿಗೆ ಮಂಡಲ ಬಿಜೆಪಿ ಅಧ್ಯಕ್ಷ ಸ್ಥಾನ ನೀಡಬೇಕು, ಇಲ್ಲವಾದರೆ ಮುಂಬರುವ ಚುನಾವಣೆಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಲು ತೀರ್ಮಾನಿಸಲಾಯಿತು.