ದ.ಕ. ಬಿಜೆಪಿ ಹೊಸ ಪದಾಧಿಕಾರಿಗಳ ಪಟ್ಟಿ ಪ್ರಕಟ: ಪುತ್ತೂರು ಹೊರತುಪಡಿಸಿ ಬೇರೆಲ್ಲ ಘೋಷಣೆ
Feb 04 2024, 01:34 AM ISTದ.ಕ.ಜಿಲ್ಲಾ ಬಿಜೆಪಿಯ ಏಳು ಮಂದಿ ಉಪಾಧ್ಯಕ್ಷರು, ಮೂರು ಮಂದಿ ಪ್ರಧಾನ ಕಾರ್ಯದರ್ಶಿ, ಎಂಟು ಮಂದಿ ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಕಾರ್ಯಾಲಯ ಕಾರ್ಯದರ್ಶಿ ಸೇರಿದಂತೆ 20 ಮಂದಿಯ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಲಾಗಿದೆ.