ಅಭಿವೃದ್ದಿ ಕಾರ್ಯಗಳ ಕುರಿತ ಬಹಿರಂಗ ಚರ್ಚೆಗೆ ಸಿದ್ಧ: ಬಿಜೆಪಿ ತಿರುಗೇಟು
Feb 01 2024, 02:02 AM ISTಅಭಿವೃದ್ಧಿ ಕಾರ್ಯಗಳ ಕುರಿತು ಬಹಿರಂಗ ಚರ್ಚೆ ನಡೆಸಲು ಕಾಂಗ್ರೆಸ್ಸಿಗರು ಸಮಯ ಮತ್ತು ಸ್ಥಳವನ್ನು ನಿಗದಿ ಮಾಡಿದರೆ ನಾವು ಚರ್ಚೆಗೆ ಸಿದ್ಧ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹೇಳಿದ್ದಾರೆ. ಈ ಕುರಿತು ಸವಾಲು ಹಾಕಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಕೇಂದ್ರ ಸರ್ಕಾರ ಮತ್ತು ಸಂಸದರನ್ನು ಟೀಕಿಸಿರುವುದು ಖಂಡನೀಯ ಎಂದು ಅಭಿಪ್ರಾಯಪಟ್ಟರು.