• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾನು ಬಿಜೆಪಿ ಲೋಕಸಭೆ ಟಿಕೆಟ್‌ ಪ್ರಬಲ ಆಕಾಂಕ್ಷಿ

Mar 05 2024, 01:33 AM IST
ಬಿಜೆಪಿ ಶಿಸ್ತಿನ ಸಿಪಾಯಿಯಾಗಿರುವ ತಾವು ಈ ಬಾರಿಯ ಲೋಕಸಭೆ ಚುನಾವಣೆಯ ಪ್ರಬಲ ಆಕಾಂಕ್ಷಿ ಎಂದು ಮಾಜಿ ಸಂಸದರೂ ಆದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.

ಮೋದಿಕಾಪರಿವಾರ್‌: ಬಿಜೆಪಿ ಹ್ಯಾಶ್‌ಟ್ಯಾಗ್‌ ಆಂದೋಲನ!

Mar 05 2024, 01:32 AM IST

‘ಮೋದಿಗೆ ಪರಿವಾರವೇ ಇಲ್ಲ’ (ಮೋದಿ ಸಂಸಾರಸ್ಥ ಅಲ್ಲ) ಎಂಬ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಟೀಕೆ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ನಾಯಕರು ತಮ್ಮ ನಾಯಕನ ನೆರವಿಗೆ ಧಾವಿಸಿದ್ದಾರೆ.

ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಗಣಪಾಲ್ ಐನಾಥ ರೆಡ್ಡಿ ಪದಗ್ರಹಣ

Mar 05 2024, 01:31 AM IST
ಜಿಲ್ಲೆಯಲ್ಲಿ ಪಕ್ಷ ಅತ್ಯಂತ ಬಲಿಷ್ಠವಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಪಕ್ಷದ ಸಾವಿರಾರು ಕಾರ್ಯಕರ್ತರು ಇದ್ದಾರೆ.

ಬಿಜೆಪಿ ತಿರಂಗ ಯಾತ್ರೆಗೆ ಪೊಲೀಸರ ಅಡ್ಡಿ: ಧರಣಿ

Mar 05 2024, 01:31 AM IST
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಮತ್ತು ನಗರದಲ್ಲಿ ಸ್ಫೋಟ ಪ್ರಕರಣ ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ‘ತಿರಂಗಾ ಯಾತ್ರೆ’ಗೆ ಅವಕಾಶ ನೀಡದ ಪೊಲೀಸರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಿದರು.

‘ಕೈ’ಗೇಕೆ ಪಾಕಿಸ್ತಾನದ ಮೇಲೆ ಪ್ರೀತಿ: ಬಿಜೆಪಿ

Mar 05 2024, 01:31 AM IST
ಭಾರತಕ್ಕಿಂತ ಪಾಕಿಸ್ತಾನದಲ್ಲೇ ನಿರುದ್ಯೋಗ ಪ್ರಮಾಣ ಕಡಿಮೆ ಎಂಬ ರಾಹುಲ್‌ ಪ್ರಶಂಸೆ ಬಗ್ಗೆ ಕಿಡಿಕಾರಿರುವ ಬಿಜೆಪಿ, ಕಾಂಗ್ರೆಸ್‌ ಮತ್ತು ರಾಹುಲ್‌ ಗಾಂಧಿಗೆ ನೆರೆದೇಶದ ಮೇಲೆ ಅಷ್ಟೇಕೆ ಪ್ರೀತಿ ಎಂದು ಪ್ರಶ್ನಿಸಿದೆ.

ಬಿಜೆಪಿ ದೇವರು, ಧರ್ಮದ ಮೊರೆ ಹೋಗಿದೆ

Mar 05 2024, 01:30 AM IST
ವಿಜಯಪುರ: ಬಿಜೆಪಿ ನುಡಿದಂತೆ ನಡೆಯದೇ ದೇವರು, ಧರ್ಮದ ಮೊರೆ ಹೋಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಪ್ರೊ.ರಾಜು ಆಲಗೂರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2024ರ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಬಡವರ ಸರ್ವಾಂಗೀಣ ಪ್ರಗತಿಗೆ ಶ್ರಮಿಸಲಾಗುತ್ತಿದೆ

ಅಂಬಾರಗೊಪ್ಪ ಬಳಿ ಟೋಲ್‌ಗೇಟ್ ವಿರೋಧಿಸದ ಬಿಜೆಪಿ: ಕಾಂಗ್ರೆಸ್‌

Mar 05 2024, 01:30 AM IST
ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ನೂತನ ಟೋಲ್ ಗೇಟ್ ಬೊಮ್ಮಾಯಿ ಸಿಎಂ ಅವಧಿಯಲ್ಲಿ ಅನುಮೋದನೆ ದೊರೆತು, ಇದೀಗ ಪೂರ್ಣಗೊಂಡಿದೆ. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಾಗಿ ಹಣ ಕ್ರೋಢೀಕರಿಸಲು ಆರಂಭಿಸಿದೆ ಎಂದು ಸುಳ್ಳು ಹೇಳಿ, ಜನರಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ವ್ಯವಸ್ಥಿತ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಭಂಡಾರಿ ಮಾಲತೇಶ್ ಶಿಕಾರಿಪುರದಲ್ಲಿ ಆರೋಪಿಸಿದ್ದಾರೆ.

ವಿದೇಶದಲ್ಲಿನ ಭಾರತೀಯರಿಂದಲೂ ಬಿಜೆಪಿ ಪರ ಪ್ರಚಾರ

Mar 04 2024, 01:22 AM IST
ಮೊನ್ನೆಯಿಂದಲೇ ಪ್ರಚಾರ ಆರಂಭಿಸಿದ ಬಿಜೆಪಿ ಬೆಂಬಲಿಗರು ತವರು ರಾಜ್ಯದವರಿಗೆ ಕರೆ ಮಾಡಿ ಅಮೆರಿಕದಿಂದಲೇ ಪ್ರಚಾರ ಮಾಡುತ್ತಿದ್ದಾರೆ.

ಧಮ್ ಇದ್ರೆ ಗ್ಯಾರಂಟಿ ಬಗ್ಗೆ ಚರ್ಚೆಗೆ ಬನ್ನಿ: ಬಿಜೆಪಿ - ಜೆಡಿಎಸ್‌ಗೆ ಸಿಎಂ ಸವಾಲ್‌

Mar 04 2024, 01:22 AM IST
ನಿಮಗೆ ತಾಕತ್ತು, ಧಮ್ ಇದ್ರೆ ಒಂದೇ ವೇದಿಕೆಗೆ ಬನ್ನಿ, ನಾವು ಕೊಡ್ತಾ ಇರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ಹಾಗೂ ಜೆಡಿಎಸ್‌ಗೆ ಸವಾಲ್ ಹಾಕಿದ್ದಾರೆ.

ಬಿಜೆಪಿ-ಜೆಡಿಎಸ್‌ ಮೈತ್ರಿ ಟಿಕೆಟ್ ನನಗೆ ಸಿಗೋದು ಖಚಿತ: ಸಂಸದೆ ಸುಮಲತಾ

Mar 04 2024, 01:20 AM IST

ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೆ ಸಿಗೋದು ನೂರಕ್ಕೆ ನೂರರಷ್ಟು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸದಿಂದ ನುಡಿದರು.

  • < previous
  • 1
  • ...
  • 292
  • 293
  • 294
  • 295
  • 296
  • 297
  • 298
  • 299
  • 300
  • ...
  • 353
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved