ನಾನು ಕರಸೇವಕ, ನನ್ನನ್ನೂ ಬಂಧಿಸಿ: ಬಿಜೆಪಿ ಅಭಿಯಾನ
Jan 05 2024, 01:45 AM ISTಹುಬ್ಬಳ್ಳಿಯಲ್ಲಿ ಕರಸೇವಕರನ್ನು 30 ವರ್ಷಗಳ ಬಳಿಕ ಬಂಧಿಸಿರುವುದಕ್ಕೆ ತೀವ್ರ ಆಕ್ರೋಶ ಹೊರಹಾಕಿರುವ ಬಿಜೆಪಿ ಇದೀಗ ಅಭಿಯಾನವನ್ನು ಶುರು ಮಾಡಿದೆ. ಅದರನ್ವಯ ‘ನಾನು ಕರಸೇವಕ, ನನ್ನನ್ನು ಬಂಧಿಸಿ ಎಂದು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.