• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನೌಷಧ ಕೇಂದ್ರ ಮುಚ್ಚುವ ನಿರ್ಧಾರ ಕೈಬಿಡಲು ಬಿಜೆಪಿ ಒತ್ತಾಯ

May 31 2025, 01:26 AM IST
ರಾಜ್ಯ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಆದೇಶ ಹೊರಡಿಸಿರುವುದನ್ನು ಖಂಡಿಸಿ ವಿಜಯನಗರ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಉಪವಿಭಾಗ ಮಟ್ಟದ ಸರ್ಕಾರಿ ಆಸ್ಪತ್ರೆ ಎದುರು ಶುಕ್ರವಾರ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.

ಜನೌಷಧಿ ಕೇಂದ್ರ ಮುಚ್ಚುವ ನಿರ್ಧಾರ ಜನವಿರೋಧಿ: ಬಳ್ಳಾರಿಯಲ್ಲಿ ಬಿಜೆಪಿ ಆಕ್ರೋಶ

May 31 2025, 01:11 AM IST
ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬಳ್ಳಾರಿಯ ಬಿಮ್ಸ್‌ ಆಸ್ಪತ್ರೆ ಆವರಣದಲ್ಲಿನ ಜನೌಷಧಿ ಕೇಂದ್ರ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಜನೌಷಧಿ ಕೇಂದ್ರ ಸ್ಥಗಿತ: ಬಿಜೆಪಿ ಪ್ರತಿಭಟನೆ

May 31 2025, 12:58 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬಿಜೆಪಿಯ ಜಿಲ್ಲಾ ಘಟಕದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿನ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಕಪ್ಪುಪಟ್ಟಿ ಕಟ್ಟಿಕೊಂಡು ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಸರ್ಕಾರದ ನಡೆಯ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದೇಶ್ವರ-ಯಶವಂತ ರಾವ್‌ಗೆ ಬಿಜೆಪಿ ಮೊದಲು ಉಚ್ಚಾಟಿಸಲಿ

May 31 2025, 12:54 AM IST
ಜಿಲ್ಲೆಗೆ ಚೋರ ಗುರು, ಚಾಂಡಾಲ ಶಿಷ್ಯರಿಂದ ಸಾಕಷ್ಟು ನಷ್ಟವಾಗಿದೆ. ಸಾರ್ವಜನಿಕರ ಬಗ್ಗೆ ಬಿಜೆಪಿ ನಾಯಕರಿಗೆ ಕಳಕಳಿ ಇದ್ದರೆ ಮೊದಲು ಜಿ.ಎಂ. ಸಿದ್ದೇಶ್ವರ, ಯಶವಂತ ರಾವ್‌ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಒತ್ತಾಯಿಸಿದ್ದಾರೆ.

ಬಿಜೆಪಿ ಇತಿಹಾಸದ ಬಗ್ಗೆ ಕಾಗೇರಿಯಿಂದ ನಾನು ಕಲಿಯುವ ಅಗತ್ಯ ಇಲ್ಲ: ಶಾಸಕ ಶಿವರಾಮ ಹೆಬ್ಬಾರ

May 31 2025, 12:37 AM IST
ಬಿಜೆಪಿ ಇತಿಹಾಸದ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯಿಂದ ನಾನು ಕಲಿತುಕೊಳ್ಳಬೇಕಾದ ಅಗತ್ಯತೆ ಇಲ್ಲ.

ಮೆಡಿಕಲ್‌ ಮಾಫಿಯಾಕ್ಕೆ ಮಣಿದ ರಾಜ್ಯ ಸರ್ಕಾರ: ಬಿಜೆಪಿ ಆರೋಪ

May 31 2025, 12:34 AM IST
ಸರ್ಕಾರಿ ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಪನಹಳ್ಳಿ ಬಿಜೆಪಿ ಮಂಡಲದಿಂದ ಕೈಗೆ ಕಪ್ಪುಬಟ್ಟೆ ಕಟ್ಟಿಕೊಂಡು ಶುಕ್ರವಾರ ಪ್ರತಿಭಟನೆ ನಡೆಸಿದರು.

ಜನೌಷಧಿ ಕೇಂದ್ರ ಮುಚ್ಚಲು ಆದೇಶ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

May 31 2025, 12:15 AM IST
ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಿರುವ ಕರ್ನಾಟಕ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ಭಾರತೀಯ ಜನತಾ ಪಕ್ಷದ ವತಿಯಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.

ಜನೌಷಧಿ ಕೇಂದ್ರ ಬಂದ್ ವಿರೋಧಿಸಿ ಬಿಜೆಪಿ ಮೌನ ಹೋರಾಟ

May 31 2025, 12:10 AM IST
ಬಡವರಿಗೆ ಅನುಕೂಲವಾಗಲೆಂದು ಕೇಂದ್ರ ಸರ್ಕಾರ ಆರಂಭಿಸಿದ್ದ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟ ರಾಜ್ಯ ಕಾಂಗ್ರೆಸ್ ಸರ್ಕಾರದ ಆದೇಶವನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕ ದ ನೇತೃತ್ವದಲ್ಲಿ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ತೋಳಿಗೆ ಕಪ್ಪು ಪಟ್ಟಿ ಧರಿಸಿಕೊಂಡು ನಗರದ ಜಿಲ್ಲಾ ಆಸ್ಪತ್ರೆ ಆ‍ವರಣದಲ್ಲಿ ಶುಕ್ರವಾರ ಮೌನ ಪ್ರತಿಭಟನೆ ನಡೆಸಿದ್ದಾರೆ.

ಜನೌಷಧ ಕೇಂದ್ರ ತೆರವು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

May 31 2025, 12:07 AM IST
ಸರ್ಕಾರಿ ಆಸ್ಪತ್ರೆ ಹಾಗೂ ಜನೌಷಧ ಕೇಂದ್ರದ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ನಂತರ ತಾಲೂಕು ಕಚೇರಿ ಎದುರು ಧರಣಿ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಜನೌಷಧಿ ಕೇಂದ್ರಗಳ ತೆರವು ಖಂಡಿಸಿ ಬಿಜೆಪಿ ಪ್ರತಿಭಟನೆ

May 30 2025, 11:58 PM IST
ಚಿಕ್ಕಮಗಳೂರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಜನೌಷಧಿ ಕೇಂದ್ರಗಳನ್ನು ಆಸ್ಪತ್ರೆ ಆವರಣದಿಂದ ತೆರವುಗೊಳಿಸಲು ಮುಂದಾದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಜಿಲ್ಲಾಸ್ಪತ್ರೆ ಮುಂಭಾಗದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 365
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved