• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮೀಣ ಬಿಜೆಪಿ ಕಾರ್ಯಕರ್ತರಿಗೆ ಮುಜುಗರ

Feb 11 2024, 01:47 AM IST
ಕಾಂಗ್ರೆಸ್ ಕಾರ್ಯಕರ್ತರು ಅಭಿವೃದ್ಧಿ ಯೋಜನೆಗಳ ಕುರಿತು ನೀಡಿದ ಪ್ರತ್ಯುತ್ತರಕ್ಕೆ ತತ್ತರಿಸಿದ ಧನಂಜಯ ಜಾಧವ ಮತ್ತು ಬಿಜೆಪಿ ಕಾರ್ಯಕರ್ತರು ಮರು ಮಾತನಾಡಲಾಗದೆ ಮುಖಭಂಗ ಅನುಭವಿಸಿದರು.

ಸುರಪುರ: ಬಿಜೆಪಿ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ

Feb 11 2024, 01:47 AM IST
ಗ್ರಾಮಗಳು ಅಭಿವೃದ್ಧಿ ಹೊಂದಿದರೆ ದೇಶ ಅಭಿವೃದ್ಧಿ ಹೊಂದುತ್ತದೆ. ಭಾರತ ಪರಿವರ್ತನೆ ಆಗುವ ನಿಟ್ಟಿನಲ್ಲಿ ಪ್ರತಿಯೊಂದು ಗ್ರಾಮವು ಅಭಿವೃದ್ಧಿ ಹೊಂದುವುದು ಪ್ರಧಾನಿಯವರ ಆಸೆಯಾಗಿದೆ

ನಾಳೆಯಿಂದ ಬಿಜೆಪಿ ‘ಗ್ರಾಮ ಪರಿಕ್ರಮ ಯಾತ್ರೆ’

Feb 11 2024, 01:45 AM IST
ಪಕ್ಷ ಸಂಘಟನೆ ಮತ್ತು ಲೋಕಸಭಾ ಚುನಾವಣೆಯ ದೃಷ್ಟಿಯಿಂದ ದೇಶಾದ್ಯಂತ ರೈತ ಮೋರ್ಚಾ ವತಿಯಿಂದ ‘ಗ್ರಾಮ ಪರಿಕ್ರಮ ಯಾತ್ರೆ’ಯನ್ನು ಇದೇ 12ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ್‌ ನಡಹಳ್ಳಿ ಹೇಳಿದ್ದಾರೆ.

ಬಿಜೆಪಿ ಮುಖಂಡ ಕೆ.ಎಸ್‌.ಈಶ್ವರಪ್ಪ ಪ್ರತಿಕೃತಿ ದಹಿಸಿ ಹಾಸನದಲ್ಲಿ ಕಾಂಗ್ರೆಸ್ ಪ್ರತಿಭಟನೆ

Feb 11 2024, 01:45 AM IST
ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಸಂಸದ ಡಿ.ಕೆ.ಸುರೇಶ್ ಬಗ್ಗೆ ಹಗುರವಾಗಿ ಮಾತನಾಡಿರುವ ಬಿಜೆಪಿ ಮುಖಂಡ ಕೆ.ಎಸ್‌.ಈಶ್ವರಪ್ಪ ವಿರುದ್ಧ ಹಾಸನದಲ್ಲಿ ಯುವ ಕಾಂಗ್ರೆಸ್ ಪ್ರತಿಭಟಿಸಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ವರಿಷ್ಠರಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಸೂಚನೆ ಇಲ್ಲ: ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದೇಶ್‌ ನಾಗೇಂದ್ರ

Feb 10 2024, 01:52 AM IST
ಜೆಡಿಎಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಮೈತ್ರಿ ಆಗಿವೆ ಎಂದು ಹಾಸನ ಲೋಕಸಭಾ ಸದಸ್ಯರು ಹೇಳಿದ್ದಾರೆ. ಇದು ಸತ್ಯಕ್ಕೆ ದೂರ. ಈ ಕುರಿತು ರಾಷ್ಟ್ರೀಯ ನಾಯಕರ ನಡುವೆ ಚರ್ಚೆ ಆಗಿರುವ ಬಗ್ಗೆ ಯಾವ ಸೂಚನೆಯೂ ಬಂದಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದೇಶ್‌ ನಾಗೇಂದ್ರ ತಿಳಿಸಿದರು. ಗ್ರಾಮ ಚಲೋ ಅಭಿಯಾನದ ಕರಪತ್ರ ಬಿಡುಗಡೆ ಹಿನ್ನೆಲೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಟ್ಟಹಳ್ಳಿ ಏತ ಯೋಜನೆ ಬಿಜೆಪಿ ಸರ್ಕಾರದ ಸಾಧನೆ: ಕೆಸಿಎನ್ ಅಭಿಮಾನಿ ಬಳಗ

Feb 10 2024, 01:49 AM IST
ಎರಡು ಅವಧಿಗೆ ಜೆಡಿಎಸ್ ಪಕ್ಷದ ಶಾಸಕರಾಗಿದ್ದರೂ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಕ್ಷೇತ್ರದ ಅಭಿವೃದ್ಧಿಗೆ ನಯಾಪೈಸೆ ಅನುದಾನವನ್ನೂ ನೀಡಲಿಲ್ಲ. ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಕೆ.ಸಿ.ನಾರಾಯಣಗೌಡರು ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರುವ ಮುನ್ನ ಬಿ.ಎಸ್.ಯಡಿಯೂರಪ್ಪ ಬಳಿ ಮಾತುಕತೆ ನಡೆಸಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನದ ಗ್ಯಾರಂಟಿ ಪಡೆದುಕೊಂಡಿದ್ದರು.

ಬಿಜೆಪಿ ಬ್ಯಾಡಗಿ ತಾಲೂಕಾಧ್ಯಕ್ಷ ಸ್ಥಾನಕ್ಕೆ 22 ಜನರಿಂದ ಅರ್ಜಿ

Feb 10 2024, 01:48 AM IST
ಬ್ಯಾಡಗಿ ಬಿಜೆಪಿ ತಾಲೂಕು ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರವಾಗಿ ಹೊಸ ಪದ್ಧತಿ ಅಳವಡಿಸಲಾಗಿದ್ದು, ಒಟ್ಟು 22 ಕಾರ್ಯಕರ್ತರು, ಮುಖಂಡರು ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಯಾದಗಿರಿ: ಬಿಜೆಪಿ ಗ್ರಾಮ ಚಲೋ ಅಭಿಯಾನ

Feb 10 2024, 01:47 AM IST
ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗುರುಮಠಕಲ್ ಮಂಡಲದಿಂದ ನಡೆದ ‘ಗ್ರಾಮ ಚಲೋ’ ಅಭಿಯಾನದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕು. ಲಲಿತಾ ಅನಪುರ ಮಾತನಾಡಿದರು. ಬಿಜೆಪಿ ರಾಜ್ಯ ಕಾರ್ಯದರ್ಶಿ ಲಲಿತಾ ಅನಪುರ, ಅಶೋಕ್‌ ಭಾಗ್ಲಿ, ಪದಾಧಿಕಾರಿಗಳು ಭಾಗಿಯಾಗಿದ್ದರು.

ದಲಿತರು ಬಲಗೊಳ್ಳಲು ಬಿಜೆಪಿ ಬಲಗೊಳಿಸಿ: ಚಲುವಾದಿ ನಾರಾಯಣಸ್ವಾಮಿ

Feb 10 2024, 01:47 AM IST
ಬಾಗಲಕೋಟೆ: ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗೆಳು ಹಾಗೂ ಬಿಜೆಪಿ ಚಿಂತನೆಗಳು ಮಧ್ಯೆ ಸಾಮ್ಯತೆ ಇದೆ. ಹೀಗಾಗಿ ನಾವು ಬಲಗೊಳ್ಳಬೇಕಾದರೆ ಭಾರತೀಯ ಜನತಾ ಪಕ್ಷವನ್ನು ಬಲಗೊಳಿಸಬೇಕು. ಬಿಜೆಪಿಯಿಂದ ಮಾತ್ರ ದೀನದಲಿತರಿಗೆ ನ್ಯಾಯ ಸಿಗಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಜ್ಯ ವಕ್ತಾರ ಚೆಲುವಾದಿ ನಾರಾಯಣಸ್ವಾಮಿ ಹೇಳಿದರು. ನವನಗರದಲ್ಲಿನ ಭಾರತೀಯ ಜನತಾ ಪಕ್ಷದ ಕಾರ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಎಸ್ಸಿ ಮೋರ್ಚಾ ವತಿಯಿಂದ ಹಮ್ಮಿಕೊಂಡ ಬಲವರ್ಧನೆಗಾಗಿ ಭೀಮ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್, ಬಿಜೆಪಿ ರೈತರ ಕ್ಷಮೆ ಕೇಳಿ ಪರಿಹಾರ ನೀಡಲಿ: ಮಲ್ಲಿಕಾರ್ಜುನ ಬಳ್ಳಾರಿ

Feb 10 2024, 01:45 AM IST
ರೈತರ ಸಮಸ್ಯೆಯನ್ನು ಪರಿಹರಿಸದಿರುವ ಎರಡೂ ಪಕ್ಷಗಳು ಪರಸ್ಪರ ಕಚ್ಚಾಟಕ್ಕೆ ಇಳಿದಿವೆ ಎಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಆರೋಪಿಸಿದ್ದಾರೆ. ಕೂಡಲೇ ರೈತರಿಗೆ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದ್ದಾರೆ.
  • < previous
  • 1
  • ...
  • 309
  • 310
  • 311
  • 312
  • 313
  • 314
  • 315
  • 316
  • 317
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved