ಕರ್ನಾಟಕ ಎಫೆಕ್ಟ್: ಮ.ಪ್ರ.ದಲ್ಲಿ75 ಆದವರಿಗೂ ಬಿಜೆಪಿ ಟಿಕೆಟ್!
Nov 14 2023, 01:15 AM ISTಭೋಪಾಲ್: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹಿರಿಯರ ಬದಲು ಯುವಕರಿಗೆ ಮಣೆ ಹಾಕಿ ಪಾಠ ಕಲಿತ ಬಿಜೆಪಿ, ಮಧ್ಯಪ್ರದೇಶದಲ್ಲಿ ಮತ್ತೆ ಹಿರಿಯರ ಮೊರೆ ಹೋಗಿದೆ. ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 70 ವರ್ಷದ ದಾಟಿದವರಿಗೆ ಟಿಕೆಟ್ ಇಲ್ಲ ಎಂಬ ತನ್ನ ಅಘೋಷಿತ ನಿಯಮವನ್ನು ಮೀರಿ 14 ಜನರಿಗೆ ಟಿಕೆಟ್ ನೀಡಿದೆ.